ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

BIG BREAKING: ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 250 ಮಂದಿ ಸಾವು, 400ಕ್ಕೂ ಹೆಚ್ಚು ಜನರಿಗೆ ಗಾಯ

On: September 1, 2025 11:04 AM
Follow Us:
ಅಫ್ಘಾನಿಸ್ತಾನ
---Advertisement---

SUDDIKSHANA KANNADA NEWS/ DAVANAGERE/DATE:01_09_2025

ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 250 ಮಂದಿ ಸಾವನ್ನಪ್ಪಿದ್ದಾರೆ, 400 ಮಂದಿ ಗಾಯಗೊಂಡಿದ್ದಾರೆ.

READ ALSO THIS STORY: ದಾವಣಗೆರೆಯ ಮಟ್ಟಿಕಲ್ ಬಳಿ ಫ್ಲೆಕ್ಸ್ ವಿವಾದ: ಪ್ರಚೋದನಕಾರಿ, ಅವಹೇಳನ ಪೋಸ್ಟ್ ಸಂಬಂಧ ಕೇಸ್ ದಾಖಲು!

ಸೋಮವಾರ ಮುಂಜಾನೆ ಅಫ್ಘಾನಿಸ್ತಾನವನ್ನು ಅಪ್ಪಳಿಸಿದ 6.0 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 250 ಮಂದಿ ಸಾವನ್ನಪ್ಪಿದ್ದು, 400ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸುವ ಕಾರ್ಯ ಭರದಿಂದ ಸಾಗಿದೆ.

ಸೋಮವಾರ ಬೆಳಗಿನ ಜಾವ ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪ ಇದಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ರಿಕ್ಟರ್ ಮಾಪಕದಲ್ಲಿ 6.0 ರಷ್ಟು ತೀವ್ರತೆಯ ಕಂಪನವು ಬೆಳಗಿನ ಜಾವ 12:27 ಕ್ಕೆ (IST) ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment