SUDDIKSHANA KANNADA NEWS/ DAVANAGERE/ DATE:10-03-2025
ದಾವಣಗೆರೆ: ಪ್ರಸಕ್ತ ಸಾಲಿನ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಯಾದ ಜನಸೇವಾ ವಿದ್ಯಾಕೇಂದ್ರ(ರಿ) ಮಾಗಡಿ ರಸ್ತೆ, ಚೆನ್ನನಹಳ್ಳಿ, ಬೆಂಗಳೂರು ಇಲ್ಲಿಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 5ನೇ ತರಗತಿ ಕನ್ನಡ ಮಾಧ್ಯಮ ಮತ್ತು 8ನೇ ತರಗತಿ ಕನ್ನಡ, ಆಂಗ್ಲ ಮಾಧ್ಯಮಗಳಿಗೆ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಲು ಪ್ರವೇಶ ಪರೀಕ್ಷೆಯನ್ನು ಮಾರ್ಚ್ 9 ಮತ್ತು ಏಪ್ರಿಲ್ 6 ರಂದು ಪ್ರವೇಶ ಪರೀಕ್ಷೆ ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ದಾವಣಗೆರೆ, ಚನ್ನಗಿರಿ, ಜಗಳೂರು ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಹರಿಹರ, ಹೊನ್ನಾಳಿ, ಕಚೇರಿಗಳನ್ನು ಸಂಪರ್ಕಿಸಲು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.