ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ತೋಟಗಾರಿಕೆ ಇಲಾಖೆಯಿಂದ ಸಹಾಯಧನ ನೀಡಲು ಅರ್ಜಿ ಆಹ್ವಾನ

On: October 1, 2024 4:14 PM
Follow Us:
---Advertisement---

ಬೆಂಗಳೂರು: ತೋಟಗಾರಿಕೆ ಇಲಾಖೆಯಿಂದ ವಿವಿಧ ಯಂತ್ರೋಪಕರಣಗಳಿಗೆ ಸೇರಿದಂತೆ ಇತರೆ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು..? ಇಲ್ಲಿದೆ ವಿವರ.

ಯಾರೆಲ್ಲ ಅರ್ಜಿ ಸಲ್ಲಿಸಬಹುದು..?

  • ತೋಟಗಾರಿಕೆ ಇಲಾಖೆಯಿಂದ ಸಣ್ಣ ಟ್ರ್ಯಾಕ್ಟರ್,
  • ಡ್ರಾಗನ್ ಪ್ರೂಟ್, ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ
  • ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ
  • ಹಾಗೂ ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ ನಿರ್ಮಿಸಿಕೊಳ್ಳಲು, 9000 ಸಿಎಂಟಿ ಸಾಮರ್ಥ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
  • ಎಲ್ಲಿ ಅರ್ಜಿ ಸಲ್ಲಿಸಬೇಕುಆಸಕ್ತ ಅರ್ಹ ರೈತರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲ್ಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ/ತೋಟಗರಿಕೆ ಇಲಾಖೆ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬೇಕು.

    ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

    • ಅರ್ಜಿದಾರರ ಅಧಾರ್ ಕಾರ್ಡ್ ಪ್ರತಿ.
    • ಬ್ಯಾಂಕ್ ಪಾಸ್ ಬುಕ್ ಪ್ರತಿ.
    • ಪೋಟೋ.
    • ಪಹಣಿ/ಉತಾರ್/RTC.
    • ರೇಷನ್ ಕಾರ್ಡ ಪ್ರತಿ.
    • ಜಂಟಿ ಮಾಲೀಕರ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ.

    ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.

Join WhatsApp

Join Now

Join Telegram

Join Now

Leave a Comment