ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರೈತರಿಗೆ ಗುಡ್ ನ್ಯೂಸ್: ಟ್ರ್ಯಾಕ್ಟ‌ರ್ ಖರೀದಿಸುವ ರೈತರಿಗೆ ಶೇ.50 ರಷ್ಟು ಸಹಾಯಧನ; ಸಂಪೂರ್ಣ ಮಾಹಿತಿ

On: July 22, 2024 3:29 PM
Follow Us:
---Advertisement---

(Tractors) ಕೇಂದ್ರ ಸರ್ಕಾರ ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಇದೀಗ ಟ್ರಾಕ್ಟರ್ ಖರೀದಿಸಲು ಸಹಾಯಧನ ನೀಡುತ್ತಿದೆ. ಇದಕ್ಕಾಗಿ ಅರ್ಜಿ ಸಲ್ಲಿಸಲು ಯಾರು ಅರ್ಹರು, ಯಾವ ದಾಖಲೆಗಳು ಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಈ ಯೋಜನೆಯ ಪ್ರಯೋಜನ ಪಡೆಯಲು ಯಾರು ಅರ್ಹರು:

  • ಈ ಯೋಜನೆಯನ್ನು ಪಡೆಯಲು ದೇಶದ ಎಲ್ಲ ಅರ್ಹ ರೈತರು ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು.
  • ಈ ಯೋಜನೆಗೆ ಅರ್ಜಿ ಸಲ್ಲಿಸುವ ರೈತರು ಕಳೆದ 7 ವರ್ಷಗಳಲ್ಲಿ ಸರ್ಕಾರದ ಯಾವುದೇ ಯೋಜನೆಯಲ್ಲಿ ಟ್ರ್ಯಾಕ್ಟರ್ ಖರೀದಿಸಿರಬಾರದು.
  • ಅರ್ಜಿ ಸಲ್ಲಿಸುವಂತಹ ರೈತ ತನ್ನ ಹೆಸರಿನಲ್ಲಿ ಕೃಷಿಭೂಮಿಯನ್ನು ಹೊಂದಿರಬೇಕು.
  • ಒಂದು ಕುಟುಂಬದಲ್ಲಿ ಒಬ್ಬ ರೈತರು ಮಾತ್ರ ಪಿಎಂ ಕಿಸಾನ್ ಯೋಜನೆಯಲ್ಲಿ ಟ್ರ್ಯಾಕ್ಟರ್ ಖರೀದಿಸಲು ಅರ್ಜಿಯನ್ನು ಸಲ್ಲಿಸಬಹುದು.
  • ಈ ಯೋಜನೆಯಲ್ಲಿ ರೈತ ಖರೀದಿಸುವಂತಹ ಟ್ರಾ ಕ್ಟರ್ ಅನ್ನು ಬೇರೆ ಯಾವುದೇ ಸಬ್ಸಿಡಿ ಯೋಜನೆಯೊಂದಿಗೆ ಸಂಯೋಜಿಸಬಾರದು.
  • ಈ ಯೋಜನೆಯು ಕಡಿಮೆ ಹಿಡುವಳಿ ಭೂಮಿ ಹೊಂದಿರುವಂತಹ ರೈತರಿಗೆ ಸೀಮಿತವಾಗಿದೆ.
  • ಅರ್ಜಿ ಸಲ್ಲಿಸಲು ದಾಖಲೆಗಳು ಯಾವುದು:
    • ಕಡಿಮೆ ಹಿಡುವಳಿ ಭೂಮಿ ಹೊಂದಿರುವ ಬಗ್ಗೆ ಜಮೀನಿಗೆ ಸಂಬಂಧಿಸಿದ ದಾಖಲೆ ಪತ್ರವನ್ನು ಹೊಂದಿರಬೇಕು. (ಪಹಣಿ ಮತ್ತು ಹಕ್ಕು ಪತ್ರ)
    • ಆಧಾರ್ ಕಾರ್ಡ್
    • ಗುರುತಿನ ಚೀಟಿ
    • ಪಾನ್ ಕಾರ್ಡ್
    • ಚಾಲ್ತಿಯಲ್ಲಿರುವ ಮೊಬೈಲ್ ನಂಬರ್
    • ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್
    • ಇತ್ತೀಚಿನ ಪಾಸ್ಪೋರ್ಟ್ ಅಳತೆಯ 4 ಫೋಟೋ
    • ಅರ್ಜಿ ಸಲ್ಲಿಕೆ ಹೇಗೆ:
      ಈ ಯೋಜನೆಗೆ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ csc ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

Join WhatsApp

Join Now

Join Telegram

Join Now

Leave a Comment