ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರೈತರಿಗೆ ಸಿಹಿ ಸುದ್ದಿ: ಜೈವಿಕ ಗೊಬ್ಬರ ರಿಯಾಯಿತಿ ದರದಲ್ಲಿ ಲಭ್ಯ

On: August 23, 2024 9:47 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:23-08-2024

ದಾವಣಗೆರೆ: ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖಾ ವತಿಯಿಂದ ಜೈವಿಕ ಕೇಂದ್ರದಲ್ಲಿ ಉತ್ತಮ ಗುಣಮಟ್ಟದ ತಳಿಯ ಅಂಗಾಂಶ ಬಾಳೆ ಸಸಿಗಳು, ಜೈವಿಕ ನಿಯಂತ್ರಕಗಳಾದ ಟ್ರೈಕೋಡರ್ಮ, ಸೊಡೊಮೋನಾಸ್ ಹಾಗೂ  ಜೈವಿಕ ಗೊಬ್ಬರಗಳಾದ ದ್ರವರೂಪದ ಜೈವಿಕ ಗೊಬ್ಬರ ಘನರೂಪದ ಜೈವಿಕ ಗೊಬ್ಬರ, ಅಜಟೋಬ್ಯಾಕ್ಟರ್, ಜೈವಿಕ ಗೊಬ್ಬರಗಳನ್ನು ತಯಾರು ಮಾಡಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.

ಜೈವಿಕ ಗೊಬ್ಬರಗಳು ಮಣ್ಣಿನ ಜೈವಿಕ ಮತ್ತು ಭೌತಿಕ ಗುಣಗಳನ್ನು ಕಾಪಾಡಿ ಭೂಮಿಯ ಫಲವತ್ತತೆ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಜೈವಿಕ ಗೊಬ್ಬರಗಳನ್ನು ಮಣ್ಣಿಗೆ ಸೇರಿಸುವುದರಿಂದ ನಿರೀಕ್ಷಿತ ಫಲಿತಾಂಶ ದೊರೆಯುತ್ತದೆ. ಆಸಕ್ತ ರೈತರು ಜೈವಿಕ ಗೊಬ್ಬರ ಖರೀದಿಸಲು ಮೊ.ಸಂ:9611556835, ಅಂಗಾಂಶ ಬಾಳೆ ಸಸಿಗಳನ್ನು ಖರೀದಿಸಲು ಮೊ.ಸಂ:8197954070 ಸಂಖ್ಯೆಗಳಿಗೆ ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment