ಭಾರತದಲ್ಲಿರುವ ಪ್ರೊಟೀನ್ ಪೌಡರ್ ಮಾರುಕಟ್ಟೆಯಲ್ಲಿ ಲಭ್ಯವಿರುವ ಬ್ರಾಂಡ್‌ಗಳ ಪೈಕಿ ಶೇ.70ರಷ್ಟು ಬ್ರ್ಯಾಂಡ್‌ಗಳು ತಪ್ಪಾಗಿ ತಮ್ಮನ್ನು ಲೇಬಲ್
ಮಾಡಿಕೊಂಡಿದ್ದು ಜನರನ್ನು ಹಾದಿ ತಪ್ಪಿಸುತ್ತಿವೆ.
ಶೇ.14ರಷ್ಟು ಬ್ರ್ಯಾಂಡ್‌ಗಳಲ್ಲಿ ವಿಷಕಾರಿ ಅಂಶಗಳಿದ್ದು, ಶೇ.8ರಷ್ಟು ಬ್ರ್ಯಾಂಡ್‌ಗಳಲ್ಲಿ ಕ್ರಿಮಿನಾಶಕಗಳ
ಅಂಶಗಳೂ ಇದ್ದಿರುವುದು ಪತ್ತೆಯಾಗಿವೆ. ಹರ್ಬಲ್ ಪ್ರೊಟೀನ್‌ಗಳೆಂಬ ಹೆಸರಿನಲ್ಲಿರುವ ಪುಡಿಗಳ ಪರೀಕ್ಷೆ ಸರಿಯಾಗಿ ನಡೆಯದೆ, ಮಾರುಕಟ್ಟೆಯನ್ನು
ಪ್ರವೇಶಿಸುತ್ತಿವೆ.