Site icon Kannada News-suddikshana

ರೈತರಿಗೆ ಗುಡ್ ನ್ಯೂಸ್: ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

(Ganga Kalyana) ಗಂಗಾಕಲ್ಯಾಣ ಯೋಜನೆಯಲ್ಲಿ ನೀರಾವರಿ ಸೌಲಭ್ಯ ಪಡೆಯಲು ಸೆ. 15ರ ವರೆಗೆ ದಿನಾಂಕ ವಿಸ್ತರಿಸಿದೆ.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲಾಗುತ್ತಿದ್ದು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿದೆ.

(Ganga Kalyana) ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:

Exit mobile version