Site icon Kannada News-suddikshana

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ; 6 ಜನ ವಶಕ್ಕೆ

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ 6 ಜನರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.
ಪ್ರಜ್ವಲ್‌ (21), ಆರ್ಯನ್‌ (20), ಪ್ರಧುಮಾನ್‌ (21), ಹೆಮಾನ್ಯ (20), ಸುಭಾಸ್‌ (23), ನಿಶಾಂತ್‌ (22), ಅಮಿತ್‌ (20)ನನ್ನು ವಶಕ್ಕೆ ಪಡೆಯಲಾಗಿದೆ.

ಫಾರೆನ್ಸಿಕ್‌ ವರದಿಯ ಪ್ರಕಾರ 6 ಮಂದಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಇನ್ನು ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Exit mobile version