ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಗ್ಯಾಸ್ ಸಿಲಿಂಡರ್ ಹೊಂದಿರುವವರಿಗೆ ಮಹತ್ವದ ಮಾಹಿತಿ

On: August 24, 2025 1:49 PM
Follow Us:
Gas cylinder
---Advertisement---

SUDDIKSHANA KANNADA NEWS/ DAVANAGERE/DATE:24_08_2025

ಬೆಂಗಳೂರು ಅಡುಗೆ ಗ್ಯಾಸ್ ಸಿಲಿಂಡರ್ ಅನ್ನು ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಆಗಸ್ಟ್-2025 ರ ಮಾಹೆಯಲ್ಲಿ ಗ್ರಾಹಕರು ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ. ಬಿಲ್ಲಿನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ತಿಳಿಸಿದೆ.

READ ALSO THIS STORY: ನನ್ನ ಕಣ್ಣುಂದೆ ಅಮ್ಮನ ಕಪಾಳಕ್ಕೆ ಹೊಡೆದು ಬೆಂಕಿ ಹಚ್ಚಿದರು: ಪುತ್ರ ಹೇಳಿದ ಭಯಾನಕತೆ!

ಗ್ಯಾಸ್ ಏಜೆನ್ಸಿಗಳು ಗೃಹ ಬಳಕೆಯ ಅನಿಲ ಸಿಲಿಂಡರನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರಿಗೆ ಸರಬರಾಜು ಮಾಡತಕ್ಕದ್ದು, ಯಾವುದೇ ಕಾರಣಕ್ಕಾಗಿಯೂ ಅನಿಲ ಸಿಲಿಂಡರನ್ನು ರಸ್ತೆ ಬದಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಮೈದಾನಗಳಲ್ಲಿ ಇಟ್ಟು ಮಾರಾಟ ಮಾಡತಕ್ಕದ್ದಲ್ಲ.

ಸರ್ಕಾರದ ಆದೇಶದನ್ವಯ ಈ ಕೆಳಗಿನಂತೆ ಗೃಹೊಪಯೋಗಿ ಗ್ಯಾಸ್ ಸಿಲಿಂಡರ್ ಗೆ ನಾಗರಿಕ ತಿದ್ದುಪಡಿಯಲ್ಲಿ ನಿಗಧಿಪಡಿಸಿರುವಂತೆ Up to 5.00 kms free (no charges), Beyond 5 kms for every round trip km- Rs.1.60 per cylinder (Rs. One Rupee sixty paise only) ಸಿಲಿಂಡರನ್ನು ಮನೆಗೆ ತಲುಪಿಸುವ ಸಂದರ್ಭದಲ್ಲಿ ಯಾವುದೇ ಡೆಲಿವರಿ ಹುಡುಗ ಬಿಲ್ಲಿನಲ್ಲಿ ನಮೂದಿಸಿದ ಮೊತ್ತಕ್ಕಿಂತ ಹೆಚ್ಚಿನ ಹಣ ಕೇಳಿದಲ್ಲಿ, ಜಂಟಿ ನಿರ್ದೇಶಕರ ಕಚೇರಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾರ್ಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment