Site icon Kannada News-suddikshana

ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಶುಂಠಿ ಚಹಾ ಕುಡಿಯುತ್ತೀರಾ?

ಬೆಳಿಗ್ಗೆ ಎದ್ದ ತಕ್ಷಣ ಹೆಚ್ಚಿನವರು ಚಹಾ ಕುಡಿಯುವ ಅಭ್ಯಾಸ ಹೊಂದಿರುತ್ತಾರೆ. ಈ ವೇಳೆಯಲ್ಲಿ ಅನೇಕರು ಶುಂಠಿ ಚಹಾವನ್ನು ಇಷ್ಟಪಡುತ್ತಾರೆ.

ಆದ್ರೆ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ, ಅದು ದೇಹದಲ್ಲಿ ಹಲವಾರು ಸಮಸ್ಯೆಗಳನ್ನು ಉಂಟುಮಾಡಬಹುದು. ಹೌದು, ಅತಿಸಾರ ಸೇರಿದಂತೆ ಹೊಟ್ಟೆಯ ಹಲವು ಸಮಸ್ಯೆಗಳು ಕಾಡುತ್ತವೆ. ಕೂದಲು ಉದುರುವಿಕೆ ಸಮಸ್ಯೆ ಕಾಡುತ್ತದೆ. ನಿದ್ರಾಹೀನತೆ ಸಮಸ್ಯೆ ಕಾಡಬಹುದು. ದೌರ್ಬಲ್ಯ ಮತ್ತು ತಲೆತಿರುಗುವಿಕೆಗೆ ಕಾರಣವಾಗಬಹುದು. ಎದೆಯುರಿ ಮತ್ತು ಆಮ್ಲೀಯತೆ ಉಂಟಾಗುತ್ತದೆ. ರಕ್ತದೊತ್ತಡದ ಸಮಸ್ಯೆ ಇರುವವರು ಶುಂಠಿ ಚಹಾ ಕುಡಿಯಬಾರದು.

Exit mobile version