ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

GOOD NEWS: ಗ್ಲಾಸ್ ಹೌಸ್ ವೀಕ್ಷಣೆಗೆ ನಗರಸಾರಿಗೆ ಬಸ್ ವ್ಯವಸ್ಥೆ

On: May 16, 2025 7:01 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-16-05-2025

ದಾವಣಗೆರೆ: ನಗರದ ಪ್ರಮುಖ ಆಕರ್ಷಣೀಯ ಸ್ಥಳವಾದ ಗ್ಲಾಸ್ ಹೌಸ್ ವೀಕ್ಷಣೆಗೆ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಸೂಚನೆಯ ಮೇರೆಗೆ ಸಾರಿಗೆ ವಿಭಾಗದ ಅಧಿಕಾರಿಗಳು ನಗರ ಸಾರಿಗೆ ಸೌಲಭ್ಯ ಕಲ್ಪಿಸಿದ್ದಾರೆ.

ರೈಲ್ವೆ ನಿಲ್ದಾಣದಿಂದ ಪ್ರತಿನಿತ್ಯ ಬೆಳಗ್ಗೆ 10-30, ಮಧ್ಯಾಹ್ನ 12-15 ಹಾಗೂ ಸಾಯಂಕಾಲ 5-35 ಕ್ಕೆ ನಗರ ಸಾರಿಗೆ ಬಸ್ ಸಂಚರಿಸಲಿದೆ.ಅದೇ ರೀತಿ ಗ್ಲಾಸ್ ಹೌಸ್ ನಿಂದ ಮರಳಿ ರೈಲ್ವೇ ನಿಲ್ದಾಣಕ್ಕೆ ಬೆಳಗ್ಗೆ 11-05, ಮಧ್ಯಾಹ್ನ 12-45 ಹಾಗೂ ಸಂಜೆ 6-05 ಕ್ಕೆ ಬಸ್ ಸಂಚಾರ ವ್ಯವಸ್ಥೆ ‌ಮಾಡಲಾಗಿದೆ.ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗಲಿದೆ.ಸಂಸದರ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment