• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Friday, May 9, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ”ಗೆ ರಾಜ್ಯ ಭಾಜನ: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಚಿನ್ನದ ಪದಕ!

Editor by Editor
March 14, 2025
in ಬೆಂಗಳೂರು, ನವದೆಹಲಿ
0
2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ”ಗೆ ರಾಜ್ಯ ಭಾಜನ: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಚಿನ್ನದ ಪದಕ!

SUDDIKSHANA KANNADA NEWS/ DAVANAGERE/ DATE:14-03-2025

ಬೆಂಗಳೂರು: ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ‌ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ”ಗೆ ರಾಜ್ಯ ಭಾಜನವಾಗಿದೆ.

ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ. ಈ ಪ್ರಶಸ್ತಿಯು ಜನಪರ ಕಾರ್ಯದ ನಮ್ಮ ಉತ್ಸಾಹವನ್ನು ನೂರ್ಮಡಿಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು ರಾಷ್ಟ್ರೀಯ ಇ- ಆಡಳಿತ ಪ್ರಶಸ್ತಿಗೆ ರಾಜ್ಯವು ಪಾತ್ರವಾಗಿರುವುದು ತುಂಬಾನೇ ಖುಷಿ ಕೊಟ್ಟಿದೆ. ಜನಪರ ಆಡಳಿತಕ್ಕೆ ಸಂದ ಜಯ. ಗ್ಯಾರಂಟಿ ಯೋಜನೆಗಳ ಮೂಲಕ ಜನಮಾನಸದಲ್ಲಿ ರಾಜ್ಯ ಸರ್ಕಾರದ ಆಡಳಿತ ಹಾಸುಹೊಕ್ಕಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Next Post
ಜೋಗದಲ್ಲಿ ಪ್ರವಾಸಿಗರಿಗೆ ಪ್ರವೇಶ ನಿಷೇಧ: ಯಾಕೆ?

ಜೋಗದಲ್ಲಿ ಪ್ರವಾಸಿಗರಿಗೆ ಪ್ರವೇಶ ನಿಷೇಧ: ಯಾಕೆ?

Leave a Reply Cancel reply

Your email address will not be published. Required fields are marked *

Recent Posts

  • ಎಲ್ಲಾ ಟಿ-20 ಐಪಿಎಲ್ ಪಂದ್ಯಗಳ ರದ್ದುಗೊಳಿಸಿದ ಬಿಸಿಸಿಐ
  • ಐಪಿಎಲ್ ಟಿ-20 ಟೂರ್ನಮೆಂಟ್ ರದ್ದಾಗುತ್ತಾ? ಐಪಿಎಲ್ ಅಧ್ಯಕ್ಷರು ಹೇಳಿದ್ದೇನು…?
  • ಬಾಂಬ್ ಇಟ್ಕೊಂಡು ಹೋಗೋ ಬದ್ಲು ಭಾರತದೊಳಗಿರುವ ಪಾಕಿಗಳನ್ನ ಜಮೀರ್ ಅಹ್ಮದ್ ಹೊಡೆದಾಕಲಿ: ಎಂ. ಪಿ. ರೇಣುಕಾಚಾರ್ಯ ಟಾಂಗ್!
  • ಜಾಗತಿಕ ಭಿಕ್ಷೆ ಬೇಡಿದ್ದ ಪಾಕ್ ಎಕ್ಸ್ ಖಾತೆಯೇ ಹ್ಯಾಕ್: ಪಾಕ್ ಆರ್ಥಿಕ ವ್ಯವಹಾರಗಳ ಸಚಿವಾಲಯಕ್ಕೆ ಶಾಕ್!
  • ಐಸಿ-814 ವಿಮಾನ ಅಪಹರಣದ ಮಾಸ್ಟರ್‌ಮೈಂಡ್ ಅಬ್ದುಲ್ ರೌಫ್ ಅಜರ್ ಆಪ್ ಖತಂ: ಯಾರು ಈ ಉಗ್ರ?

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In