ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಟೆಸ್ಟ್ ಕ್ರಿಕೆಟ್ ಗೆ ದಿಢೀರ್ ಗುಡ್ ಬೈ ಹೇಳಿದ ಆರ್. ಅಶ್ವಿನ್!

On: December 18, 2024 12:14 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:18-12-2024

ಟೀಂ ಇಂಡಿಯಾದ ಖ್ಯಾತ ಸ್ಪಿನ್ನರ್ ಆರ್. ಅಶ್ವಿನ್ ಟೆಸ್ಟ್ ಕ್ರಿಕೆಟ್ ಗೆ ಗುಡ್ ಬೈ ಹೇಳಿದರು.

106 ಟೆಸ್ಟ್‌ ಪಂದ್ಯಗಳಿಂದ 537 ವಿಕೆಟ್‌ಗಳು ಪಡೆದಿದ್ದ ಆರ್. ಅಶ್ವಿನ್, 3503 ರನ್‌ಗಳನ್ನು ಬಾರಿಸಿದ್ದರು.

ಆಸ್ಟ್ರೇಲಿಯ ವಿರುದ್ಧ ಅಡಿಲೇಡ್‌ನಲ್ಲಿ ಪಿಂಕ್-ಬಾಲ್ ಟೆಸ್ಟ್ ಆಡಲು ಅಶ್ವಿನ್ ಅವರ ಮನವೊಲಿಸಲು ಪ್ರಯತ್ನಿಸಲಾಯಿತಾದರೂ ಒಪ್ಪಿಲ್ಲ. ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಈ ವಿಚಾರ ಬಹಿರಂಗಪಡಿಸಿದರು.

ಈ ವೇಳೆ ಮಾತನಾಡಿದ ಆರ್. ಅಶ್ವಿನ್ ಅವರು, ಭಾರತದ ಅನುಭವಿ ಸ್ಪಿನ್ನರ್ ಭಾರತಕ್ಕೆ ಆಟಗಾರನಾಗಿ ಇದು ತನ್ನ “ಕೊನೆಯ ದಿನ” ಎಂದು ಘೋಷಿಸಿದರು. ಬಾರ್ಡರ್ ಗವಾಸ್ಕರ್ ಟ್ರೋಫಿಯ ಮಧ್ಯದಲ್ಲಿ ಅವರು ನಿರ್ಧಾರವನ್ನು ತೆಗೆದುಕೊಂಡಿದ್ದೆ. ಬಹಳಷ್ಟು ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ. ಆದ್ರೆ. ನಿವೃತ್ತಿ ಘೋಷಿಸಲು ಇನ್ನೂ ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ, ಭಾರತೀಯ ಕ್ರಿಕೆಟಿಗನಾಗಿ ಇದು ನನ್ನ ಕೊನೆಯ ದಿನ ಎಂದು ಪ್ರಕಟಿಸಿದರು.

ಕ್ರಿಕೆಟಿಗನಾಗಿ ನನ್ನಲ್ಲಿ ಸ್ವಲ್ಪ ಶಕ್ತಿ ಉಳಿದಿದೆ ಎಂದು ನಾನು ಭಾವಿಸುತ್ತೇನೆ. ಆದರೆ ನಾನು ಅದನ್ನು ಸರಿಯಾಗಿ ವ್ಯಕ್ತಪಡಿಸಲು ಬಯಸುತ್ತೇನೆ. ನಾನು’ ಕ್ಲಬ್ ಮಟ್ಟದ ಕ್ರಿಕೆಟ್‌ನಲ್ಲಿ ಆಡುತ್ತೇನೆ. ಕ್ರಿಕೆಟ್ ಅನ್ನು ಇಷ್ಟು ದಿನ ಆನಂದಿಸಿದ್ದೇನೆ ಎಂದು ನಿವೃತ್ತಿ ಘೋಷಿಸಿದ ಬಳಿಕ ಹೇಳಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment