SUDDIKSHANA KANNADA NEWS/ DAVANAGERE/ DATE:09-02-2024
ಸೋಮಶೇಖರ್B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ರಾಶಿ ಹರಳು ಪರಿಣಿತರು.
Mob.9353488403
ಸರ್ಕಾರಿ ಕೆಲಸ ಅವುಗಳಲ್ಲಿ ನೂರಾರು ಇಲಾಖೆಗಳಿವೆ. ತುಂಬಾ ಜನ ಪ್ರಯತ್ನ ಮಾಡುತ್ತಾರೆ ಆದರೆ ದುರ್ದೈವ ಯಶಸ್ವಿನಿ ದಾರಿ ದೊರೆಯುವುದಿಲ್ಲ.ಆದ್ದರಿಂದ ಅವನು ಜೀವನದಲ್ಲಿ ತುಂಬಾ ಹತಾಶನಾಗುತ್ತಾನೆ. ಅದಕ್ಕಾಗಿ ಜ್ಯೋತಿಷ್ಯಶಾಸ್ತ್ರ ಏನು ಹೇಳುತ್ತದೆ ಬನ್ನಿ ತಿಳಿಯೋಣ.
ಜಾತಕದ ಕುಂಡಲಿಯಲ್ಲಿ ಲಗ್ನ ಹಾಗೂ ದಶಮ ಸ್ಥಾನದಲ್ಲಿ ಮಂಗಳ, ರಾಹು ಹಾಗೂ ಶನಿ ಗ್ರಹಗಳು ಇದ್ದರೆ ಸರಕಾರಿ ಕೆಲಸ ಸಿಗುತ್ತದೆ. ಮೇಷ ಲಗ್ನವಾಗಿ ದಶಮ ಸ್ಥಾನದಲ್ಲಿ ಶನಿ ಮಂಗಳ ಗ್ರಹ ಇದ್ದರೆ ಸರಕಾರಿ ಇಲಾಖೆಯಲ್ಲಿ ಮೇಲಾಧಿಕಾರಿ ಆಗುತ್ತಾನೆ. ಮೇಷ ಲಗ್ನದಲ್ಲಿ ಶುಕ್ರ ಯೋಗ ಇದ್ದರೆ ನೌಕರಿ ಸಿಗಲು ಅವಕಾಶ ತುಂಬಾ ಇದೆ. ದಶಮ ಸ್ಥಾನ ಚರರಾಶಿ ಆಗಿ ಅಂದರೆ ಮೇಷ, ಕರ್ಕ ತುಲಾ ಹಾಗೂ ಮಕರವಾದರೆ ಜಾತಕ ಹೊಂದಿದವರಿಗೆ ಸರ್ಕಾರಿ ಯಾವುದಾದರೂ ಇಲಾಖೆಯಲ್ಲಿ ಕೆಲಸ ದೊರೆಯುತ್ತದೆ.
ಸೋಮಶೇಖರ್B.Sc
ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು,ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403