ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನ

On: July 3, 2025 7:07 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE_03-07_2025

ಶಿವಮೊಗ್ಗ: ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ನಾಲೂರು (ಕೊಳಗಿ), ಶೆಡ್ಗಾರು, ಹಾರೊಗುಳಿಗೆ, ಸಾಗರ ತಾಲ್ಲೂಕಿನ ಎಸ್.ಎಸ್.ಬೋಗ್, ಹೀರೆನೆಲ್ಲೂರ, ಹೊಸನಗರ ತಾಲ್ಲೂಕಿನ ಯದೂರು, ತ್ರಿನಿವೆ, ರಿಪ್ಪನ್‌ಪೇಟೆಯಲ್ಲಿ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶವಿದ್ದು, ಆಸಕ್ತರು https://www.karnatakaone.gov.in/…/GramOneFranchiseeTrems ವೆಬ್‌ಸೈಟ್ ಮೂಲಕ ಜು.15 ರೊಳಗಾಗಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಮಹಾಗಣಪತಿ

ಹಿಂದೂ ಮಹಾಗಣಪತಿ ಸಮಿತಿಯಿಂದ ಎಸ್. ಎಸ್. ಮಲ್ಲಿಕಾರ್ಜುನ್, ಎಂ. ಪಿ. ರೇಣುಕಾಚಾರ್ಯಗೆ ಸನ್ಮಾನ

ಗಣೇಶ

“ಗಣೇಶ ಹಬ್ಬದ ಪೆಂಡಾಲ್ ಗಳು ಕ್ರಾಂತಿಕಾರಿಗಳ ಕಾರ್ಖಾನೆಗಳು, ಇಲ್ಲಿಂದಲೇ ಸ್ವಾತಂತ್ರ್ಯ ಕ್ರಾಂತಿ: ಹಾರಿಕಾ ಮಂಜುನಾಥ್ ಅಬ್ಬರದ ಭಾಷಣ!

ಮೆಡಿಕವರ್ ಆಸ್ಪತ್ರೆಯಿಂದ ವೈದ್ಯ ಹೆಲ್ತ್ ಕೇರ್ ಕ್ಲಿನಿಕ್‌ನಲ್ಲಿ ಮೂಲಭೂತ ಆರೋಗ್ಯ ತಪಾಸಣೆ ಶಿಬಿರ

ದಾವಣಗೆರೆ

BIG BREAKING: ದಾವಣಗೆರೆಯ ಮಟ್ಟಿಕಲ್ ಫ್ಲೆಕ್ಸ್ ವಿವಾದ: ಪಿಎಸ್ಐ ಸಚಿನ್ ಸೇರಿ ಮೂವರ ಸಸ್ಪೆಂಡ್!

M. P. Renukacharya

ನೂರಾರು ಕೇಸ್ ಹಾಕಿ ತಾಕತ್ತಿದ್ದರೆ ಬಂಧಿಸಿ: ಎಫ್ಐಆರ್ ಬಳಿಕ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಎಂ. ಪಿ. ರೇಣುಕಾಚಾರ್ಯ ಸವಾಲ್!

M. P. Renukacharya

BIG NEWS: “ಡಿಜೆ ಬಳಸಿ, ತಾಕತ್ತಿದ್ದರೆ ಜಿಲ್ಲಾಡಳಿತ ತಡೆಯಲಿ” ಎಂದಿದ್ದ ಎಂ. ಪಿ. ರೇಣುಕಾಚಾರ್ಯ ವಿರುದ್ಧ ಎಫ್ ಐಆರ್! ದೂರಿನ ಕಂಪ್ಲೀಟ್ ಡೀಟೈಲ್ಸ್

Leave a Comment