1875 ದೇಶದ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಲಿ ಇರುವ 9,923 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಆಫೀಸರ್, ಕಚೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳಿದ್ದು, ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ
ಸಲ್ಲಿಸಲು ಕೊನೆಯ ದಿನ ಜೂನ್ 27, ವಯೋಮಿತಿ21 -40(ವಯೋಮಿತಿಯಲ್ಲಿ ಸಡಿಲಿಕೆ ಇದೆ). ಅರ್ಜಿಶುಲ್ಕ 75 ರೂ. ಪಾವತಿಸಬೇಕು. ಹೆಚ್ಚಿನ ಮಾಹಿತಿಗಾಗಿ
https://ibpsonline.ibps.in/rrb130amay24 ಭೇಟಿ ನೀಡಿ.