ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಯಜಮಾನಿಯರಿಗೆ ಬಿಗ್ ಶಾಕ್: ಈ ದಾಖಲೆ ಸಲ್ಲಿಸದೆ ಇರುವವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ

On: July 11, 2024 10:28 AM
Follow Us:
---Advertisement---

(GRUHA LAKSHMI AMOUNT) ರಾಜ್ಯದಲ್ಲಿ ಜಾರಿಯಲ್ಲಿರುವ ಗ್ಯಾರಂಟಿ ಯೋಜನೆಯೂ ಹಲವು ಫಲಾನುಭವಿಗಳು ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಆದರೆ, ಈ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಕುರಿತು ರಾಜ್ಯ ಸರ್ಕಾರದಿಂದ ಬಿಗ್ ಅಪ್ಡೇಟ್ ಒಂದು ಬಂದಿದೆ.

ಹೌದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಬೇಕಾದರೆ ಕೆಲವು ಮಹಿಳೆಯರನ್ನು ಈ ಯೋಜನೆಯಿಂದ ಹೊರಗಿಡಲಾಗಿದೆ. ಅಂದರೆ ಆದಾಯ ತೆರಿಗೆ ಪಾವತಿ ಮಾಡುವವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ. ಆದರೂ ಕೂಡ 1.75 ಲಕ್ಷ ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಅಂತಹ ಮಹಿಳೆಯರನ್ನು ಈಗಾಗಲೇ ಪತ್ತೆಹಚ್ಚಿದ್ದು, ಆದಾಯ ತೆರಿಗೆ ಪಾವತಿಸದ ಕುರಿತು ದೃಡೀಕರಣ ಪತ್ರ ಸಲ್ಲಿಸಲು ಸರ್ಕಾರ ಹೇಳಿತ್ತು. ಹೀಗಾಗಿ 1.75 ಲಕ್ಷ ಮಹಿಳೆಯರಲ್ಲಿ 6 ಸಾವಿರಕ್ಕೂ ಹೆಚ್ಚು ಮಂದಿ ದೃಡೀಕರಣ ಪತ್ರ ಸಲ್ಲಿಸಿದ್ದಾರೆ.

ದೃಡೀಕರಣ ಪತ್ರ ಸಲ್ಲಿಸಿದ್ದ ಮಹಿಳೆಯರನ್ನು ಮಾತ್ರ ಈ ಯೋಜನೆಗೆ ಪರಿಗಣಿಸಲಾಗುತ್ತದೆ. ದೃಡೀಕರಣ ಪತ್ರ ಸಲ್ಲಿಸದ ಮಹಿಳೆಯರನ್ನು ಈ ಯೋಜನೆಯಿಂದ ಹೊರಗಿಡಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

 

 

Join WhatsApp

Join Now

Join Telegram

Join Now

Leave a Comment