Site icon Kannada News-suddikshana

HAL ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ- ಆಸಕ್ತರು ಬೇಗ ಅರ್ಜಿ ಹಾಕಿ

ಉದ್ಯೋಗದ ಹುಡುಗಾಟದಲ್ಲಿದವರಿಗೆ ಇಲ್ಲಿದೆ ಸಿಹಿ ಸುದ್ದಿ. ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ 116 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಟೆಕ್ನಿಶಿಯನ್‌ ಹುದ್ದೆ ಇದಾಗಿದ್ದು, ತಾತ್ಕಾಲಿಕ ಅವಧಿಗೆ ನೇಮಿಸಿಕೊಳ್ಳಲಾಗುತ್ತದೆ. ಮೆಕ್ಯಾನಿಕಲ್‌, ಎಲೆಕ್ಟ್ರಿಕಲ್‌, ಎಲೆಕ್ಟ್ವಾನಿಕ್ಸ್‌ ವಿಷಯಗಳಲ್ಲಿ ಡಿಪ್ಲೋಮಾ ಪಾಸಾದವರು ಅರ್ಜಿ ಸಲ್ಲಿಸಬಹು. ಆಸಕ್ತರು ಜೂ.20 ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಹೆಚ್ಚಿನ ಮಾಹಿತಿಗಾಗಿ halmro.formflix.com ಭೇಟಿ ನೀಡಿ.

Exit mobile version