ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ವಿಶ್ವಕರ್ಮ ನಿಗಮದಿಂದ ವಿವಿಧ ಸಾಲ, ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿದ್ದೀರಾ.. ಫೆ.23ಕ್ಕೆ ನಡೆಯಲಿದೆ ಆಯ್ಕೆ.. ಎಲ್ಲಿ…?

On: February 21, 2024 5:02 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:21-02-2024

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ವಿಶ್ವಕರ್ಮ ಸಮುದಾಯದ ನಿಗಮದಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಸಾಲ, ಸೌಲಭ್ಯ ಯೋಜನೆಗಳಡಿ ಫಲಾನುಭವಿಗಳನ್ನು ಆಯ್ಕೆ ಮಾಡಲು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಫೆ.23 ರಂದು ಬೆಳಿಗ್ಗೆ 10.30 ಕ್ಕೆ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ನಡೆಯುವ ಆಯ್ಕೆ ಸಮಿತಿ ಸಭೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಆಸಕ್ತರು ಹಾಗೂ ಸಾಲ, ಸೌಲಭ್ಯ ಕೋರಿ ಅರ್ಜಿ ಸಲ್ಲಿರುವ ಅರ್ಜಿದಾರರು ಸಭೆಯಲ್ಲಿ ಭಾಗವಹಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರೂಪ ತಿಳಿಸಿದ್ದಾರೆ.

ದೊಣೆಹಳ್ಳಿಯಲ್ಲಿ ಅದ್ದೂರಿ ಸ್ವಾಗತ, ಜನಪ್ರತಿನಿಧಿಗಳು ಭಾಗಿ: 

ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಸ್ಥಬ್ದಚಿತ್ರದ ಮೆರವಣಿಗೆ ಜಿಲ್ಲೆಯಲ್ಲಿ ನಡೆಯುತ್ತಿದ್ದು ಜಗಳೂರು ತಾ; ದೊಣೆಹಳ್ಳಿಗೆ ಆಗಮಿಸಿತು. ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ಗೌರವ ಸಮರ್ಪಣೆ ಮಾಡಿದರು. ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗವಹಿಸಿದ್ದವು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment