ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ನೀರು ಕುಡಿಯುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಕೊತ್ತಂಬರಿ ಬೀಜಗಳಲ್ಲಿ ವಿಟಮಿನ್ ಎ, ಸಿ, ಕೆ ಮತ್ತು ಇ ಸಮೃದ್ಧವಾಗಿದೆ.
ಕೊತ್ತಂಬರಿ ನೀರಿನಲ್ಲಿ ಆ್ಯಂಟಿ ಫಂಗಲ್ ಮತ್ತು ಅ್ಯಂಟಿ ಬ್ಯಾಕ್ಟೀರಿಯಾ ಗುಣಗಳಿವೆ. ಇದು ಚರ್ಮದ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಜೊತೆಗೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದು ತೂಕ ಕಡಿಮೆ ಮಾಡಲು ಸಹಾಯ ಮಾಡುತ್ತದೆ.