Site icon Kannada News-suddikshana

ಸಾಸಿವೆಯಿಂದ ಉಂಟಾಗುವ ಲಾಭಗಳೇನು ಗೊತ್ತಾ?

ಸಾಸಿವೆ ಒಗ್ಗರಣೆಗೆ ಮಾತ್ರವಲ್ಲ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಸಾಸಿವೆಯಲ್ಲಿ ಫೈಬರ್‌
ಇರುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಉಸಿರಾಟದ ತೊಂದರೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಸಾಸಿವೆಯನ್ನು ಚರ್ಮದ ಸಮಸ್ಯೆಗಳಿಗೆ, ವಿಶೇಷವಾಗಿ ಸೋರಿಯಾಸಿಸ್‌ ಚಿಕಿತ್ಸೆಗೆ ಬಳಸಲಾಗುತ್ತದೆ. ಸಾಸಿವೆ ಪುಡಿಯನ್ನು
ಕರ್ಪೂರದೊಂದಿಗೆ ಬೆರೆಸಿ ನೋವಿರುವ ಪ್ರದೇಶಕ್ಕೆ ಹಚ್ಚಿದರೆ ಕೀಲು ನೋವು ಕಡಿಮೆಯಾಗುತ್ತದೆ. ಸಾಸಿವೆ ನೀರಿನಲ್ಲಿ ಬಾಯಿ ಮುಕ್ಕಳಿಸುವುದರಿಂದ ಹಲ್ಲು ನೋವು ನಿವಾರಣೆಯಾಗುತ್ತದೆ

Exit mobile version