Site icon Kannada News-suddikshana

ದಾಸವಾಳ ಹೂವಿನ ಆರೋಗ್ಯ ಪ್ರಯೋಜನಗಳು

ದಾಸವಾಳ ಹೂವು ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ಒದಗಿಸುತ್ತದೆ. ದಾಸವಾಳದ ಹೂ ಮತ್ತು ಎಲೆಗಳನ್ನು ನೀರಿನಲ್ಲಿ ಕುದಿಸಿ ಕುಡಿದರೆ ರಕ್ತದೊತ್ತಡ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ.

ಮೆನೋಪಾಸ್‌ ಸಮಯದಲ್ಲಿ ದಾಸವಾಳದ ಹೂವನ್ನು ತಿನ್ನುವುದು ಅಥವಾ ಟೀ ಮಾಡಿ ಕುಡಿಯುವುದು ಒಳ್ಳೆಯದು. ದಾಸವಾಳದ ಹೂವನ್ನು ಎಣ್ಣೆಯಲ್ಲಿ ಹಾಕಿ ಕಾಯಿಸಿ ಆ ಎಣ್ಣೆಯನ್ನು ಕೂದಲಿಗೆ ಹಚ್ಚಿದರೆ ಕೂದಲು ಉದುರುವುದಿಲ್ಲ ಮತ್ತು ಕೂದಲು ತಪ್ಪಾಗುತ್ತದೆ. ರಕ್ತಹೀನತೆಯಿಂದ ಬಳಲುತ್ತಿದ್ದವರಿಗೆ ಇದು ಪರಿಣಾಮಕಾರಿ.

Exit mobile version