SUDDIKSHANA KANNADA NEWS/ DAVANAGERE/DATE:18_08_2025
ದಾವಣಗೆರೆ: ಭಾರೀ ಮಳೆ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.
READ ALSO THIS STORY: ಪ್ರಿಯತಮೆ ಆಜ್ಞೆ ಮೇರೆಗೆ ಪತ್ನಿ ಕೊಂದ ಬಿಜೆಪಿ ನಾಯಕ: ದರೋಡೆಯಂತೆ ಬಿಂಬಿಸಲು ಯತ್ನಿಸಿದ ಹಂತಕರ ನಾಟಕ ಬಯಲು!
ಜಿಲ್ಲೆಯಾದ್ಯಂತ ಅತಿ ಹೆಚ್ಚು ಮಳೆಯಾಗುತ್ತಿದ್ದು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರ ಸ್ವಾಮಿ ಅವರು ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಈ ದಿನ ಕೊರತೆಯಾಗುವ ಶೈಕ್ಷಣಿಕ ದಿನವನ್ನು ಮುಂದಿನ ಶನಿವಾರ ಅಂದರೆ ಆಗಸ್ಟ್ 23ರಂದು ಪೂರ್ತಿ ದಿನ ಶಾಲೆಯನ್ನು ನಡೆಸಿ ಸರಿದೂಗಿಸಿಕೊಳ್ಳುವಂತೆ ಶಾಲಾ ಆಡಳಿತ ಮಂಡಳಿಗಳಿಗೆ ಆಡಳಿತ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸೂಚನೆ ನೀಡಿದ್ದಾರೆ.