Site icon Kannada News-suddikshana

ಪಿಎಂ ಉಜ್ವಲ ಯೋಜನೆ: ಇಲ್ಲಿದೆ ಮಹತ್ವದ ಮಾಹಿತಿ

ಪಿಎಂ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್‌ ಸಂಪರ್ಕವನ್ನು ನೀಡಲಾಗುತ್ತಿದೆ. ಸ್ಥಳೀಯ ಎಲ್‌ಪಿಜಿ ವಿತರಕರನ್ನು ಭೇಟಿ ಮಾಡುವ ಮೂಲಕ ಈ ಯೋಜನೆಗೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಇಲ್ಲದೇ ಹೋದರೆ ಆನ್‌ಲೈನ್‌ ನಲ್ಲಿ pmujjwalayojana.com ಗೆ ಭೇಟಿ ನೀಡಿ. ಅರ್ಜಿ ನಮೂನೆಯನ್ನು ಡೌನ್‌ಲೋಡ್‌ ಮಾಡಿ, ಹತ್ತಿರದ ಎಲ್‌ಪಿಜಿ ಕೇಂದ್ರದಲ್ಲಿ ಅರ್ಜಿಯನ್ನು ಸಲ್ಲಿಸಿ.

ಇದಲ್ಲದೇ ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌, ಬಿಪಿಎಲ್‌ ಕಾರ್ಡ್‌, ಪಾಸ್‌ ಪೋರ್ಟ್‌ ಸೈಜ್‌ ಫೋಟೋ, ಬ್ಯಾಂಕ್‌ ಪಾಸ್‌ ಬುಕ್‌ ದಾಖಲೆ ನೀಡಬೇಕು.
ಇಲ್ಲಿಯವರೆಗೆ ಸಂಪರ್ಕ ಪಡೆಯದವರಿಗೆ ಈ ಮಾಹಿತಿಯನ್ನು ತಲುಪಿಸಿ.

Exit mobile version