ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಹೋಮ್ ಗಾರ್ಡ್ ಹುದ್ದೆಗಳ ಹೊಸ ನೇಮಕಾತಿ ನಡೆಯುತ್ತಿದೆ, ಹತ್ತನೇ ತರಗತಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿಸಲ್ಲಿಸಬಹುದಾಗಿದೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ ಹೀಗಿದೆ:
ಹೋಂ ಗಾರ್ಡ್ಸ್ ಹುದ್ದೆಗಳು: ಪುರುಷ ಹಾಗೂ ಮಹಿಳೆಯರು ಅರ್ಜಿಸಲ್ಲಿಸಬಹುದು173 ಪುರುಷ 16 ಮಹಿಳೆಯರು ಸೇರಿ ಒಟ್ಟು 189 ಹುದ್ದೆಗಳಿಗೆ ಅರ್ಜಿಕರೆಯಲಾಗಿದೆ.
ಕೆಲಸದ ಸ್ಥಳ: ಶಿವಮೊಗ್ಗ
ಅರ್ಜಿಸಲ್ಲಿಸುವ ಬಗೆ: ಆನ್ಲೈನ್ ಮೂಲಕ
ವಿದ್ಯಾರ್ಹತೆ: ಹತ್ತನೇ ತರಗತಿ ಪಾಸ್ ಆಗಿರಬೇಕುವಯೋಮಿತಿ: 10 ರಿಂದ 45 ವರ್ಷ
ಅರ್ಜಿಸಲ್ಲಿಸಲು ಬೇಕಾಗುವ ದಾಖಲೆಗಳು: ಅರ್ಜಿಯೊಂದಿಗೆ ವಿದ್ಯಾರ್ಹತೆಯ ಪ್ರಮಾಣ ಪತ್ರಜನ್ಮ ದಿನಾಂಕದ ದೃಢೀಕರಣ ಪತ್ರವೈದ್ಯಕೀಯ ಪ್ರಮಾಣ ಪತ್ರಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು
ಅರ್ಜಿಸಲ್ಲಿಸುವುದು ಹೇಗೆ?ಅರ್ಜಿಗಳು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಶನ್, ಎರಡನೇ ಮಹಡಿ, ಗಾಂಧಿನಗರ ಮುಖ್ಯ ರಸ್ತೆ, ಶಿವಮೊಗ್ಗ ಹಾಗೂ ಆಯಾ ಗೃಹರಕ್ಷಕ ದಳ ಘಟಕ / ಉಪ ಘಟಕಗಳ ಕಚೇರಿಗಳಲ್ಲಿ ದೊರೆಯಲಿದೆ. ಅಲ್ಲಿ ಅರ್ಜಿ ಪಡೆದು ನಿಗದಿತ 12-08-2024 ಈ ದಿನಾಂಕದೊಳಗೆ ಅದೇ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ಹೋಂ ಗಾರ್ಡ್ ಹುದ್ದೆಗಳ ಘಟಕಾಧಿಕಾರಿಗಳ ಸಂಪರ್ಕ ಸಂಖ್ಯೆ:ಶಿವಮೊಗ್ಗದಲ್ಲಿ ಪುರುಷ 37, ಮಹಿಳೆ 02 ಸಂಪರ್ಕಿಸಬೇಕಾದ ಘಟಕಾಧಿಕಾರಿ ಶೋಭರಾಜ್ ಮೊ.ಸಂ: -8310190881.
ಕುಂಸಿ ಪುರುಷ 02 ಘಟಕಾಧಿಕಾರಿ ಪಿ.ಆರ್. ರಾಘವೇಂದ್ರ ಜೆಟ್ಟಿ -9916573291, ಹಾರನಹಳ್ಳಿ ಪುರುಷ 18 ಘಟಕಾಧಿಕಾರಿ ಸಿ.ಮಧು -9686631428.
ಭದ್ರಾವತಿ ಪುರುಷ 18, – ಘಟಕಾಧಿಕಾರಿ ಜಗದೀಶ್ -9900283490. ಹೊಳೆಹೊನ್ನೂರು ಪುರುಷ 06, ಮಹಿಳೆ 14- ಘಟಕಾಧಿಕಾರಿ ಹೆಚ್.ಎಸ್.ಸುನೀಲ್ ಕುಮಾರ್ -8105840345.
ತೀರ್ಥಹಳ್ಳಿ ಪುರುಷ 10- ಘಟಕಾಧಿಕಾರಿ ಹೆಚ್.ಪಿ.ರಾಘವೇಂದ್ರ -9535388472.
ಸಾಗರ ಪುರುಷ 15 -ಘಟಕಾಧಿಕಾರಿ ಎಂ.ರಾಘವೇಂದ್ರ -9632614031. ಜೋಗ ಪುರುಷ 05 -ಘಟಕಾಧಿಕಾರಿ ಡಿ.ಸಿದ್ದರಾಜು -9449699459.
ಆನಂದಪುರ ಪುರುಷ 09- ಘಟಕಾಧಿಕಾರಿ ಎಂ.ರಾಘವೇAದ್ರ -9632614031.ಶಿಕಾರಿಪುರಪುರುಷ 05- ಘಟಕಾಧಿಕಾರಿ ಡಾ.ಸಂತೋಷ್ ಎಸ್ ಶೆಟ್ಟಿ -9845402789.
ಶಿರಾಳಕೊಪ್ಪ ಪುರುಷ 06 -ಘಟಕಾಧಿಕಾರಿ ವೀರಭದ್ರಸ್ವಾಮಿ -9741629961.ಹೊಸನಗರ ಪುರುಷ 16- ಘಟಕಾಧಿಕಾರಿ ಕೆ.ಅಶೋಕ್ -9241434669.ರಿಪ್ಪನ್‌ಪೇಟೆ ಪುರುಷ 16- ಘಟಕಾಧಿಕಾರಿ ಟಿ.ಶಶಿಧರಾಚಾರ್ಯ -9741477689.ಸೊರಬ ಪುರುಷ 13- ಘಟಕಾಧಿಕಾರಿ HM ಪ್ರಶಾಂತ -7975306266.