SUDDIKSHANA KANNADA NEWS/ DAVANAGERE/ DATE:21-11-2023
ಜನನ ದಿನಾಂಕ ಮತ್ತು ಸಮಯದ ಆಧಾರ ಮೇಲೆ ನಿಮ್ಮ ಜನ್ಮಜಾತಕ ಬರೆದು ಅದನ್ನು ಸರಿಯಾಗಿ ಪರೀಕ್ಷಿಸಿ ಈ ಕೆಳಕಂಡ ಮಾಹಿತಿಗಳು ಇದ್ದರೆ”ಲಕ್ಷ್ಮಿ ಯೋಗ” ಉಂಟಾಗುತ್ತದೆ. ರಾಶಿಚಕ್ರದ ಚಿಹ್ನೆಯು ಏರಿಕೆಯ ಸ್ಥಾನದಲ್ಲಿ ಯೋಗವನ್ನು ಪಡೆದುಕೊಂಡರೆ ಉತ್ತಮ ಅದೃಷ್ಟದಿಂದ ಕೂಡಿರುತ್ತದೆ. ಲಕ್ಷ್ಮಿ ದೇವಿಯು ತ್ರಿಕೋನ ಭಾವ ದೇವತೆ ಆಗಿರುತ್ತಾಳೆ. ಭಗವಾನ್ ವಿಷ್ಣು ಕೇಂದ್ರ ಭವನದ ದೇವರು. ಕೇಂದ್ರ ತ್ರಿಕೋನ ರಾಜ ಯೋಗದಲ್ಲಿ ಒಂತ್ತನೇ ಮನೆಯ ಅಧಿಪತಿ ಉದಾತ್ತನಾಗಿದ್ದರೆ ಉತ್ತಮ ಅದೃಷ್ಟವು ಪಡೆದುಕೊಳ್ಳುವವರು. ಈ ಯೋಗದಲ್ಲಿ ವಿವಿಧ ಮನೆಗಳಲ್ಲಿ ಗ್ರಹಗಳ ಸ್ಥಾನ ಹೇಗಿದೆ ಎನ್ನುವುದನ್ನು ಪರಿಗಣಿಸಿ, ಅದೃಷ್ಟದ ತೀರ್ಪು ತಿಳಿಸಲಾಗುವುದು. ಈ ಯೋಗ ಅಥವಾ ಕುಂಡಲಿಯ ಲೆಕ್ಕಾಚಾರವನ್ನು ಪಾಶ್ಚಾತ್ಯ ಜ್ಯೋತಿಷ್ಯದಲ್ಲಿ ತಿಳಿಯಬಹುದು.
ಒಂಬತ್ತನೇ ಮನೆ ಅದು “ಭಾಗ್ಯಸ್ಥಾನ”.
ಒಂಬತ್ತನೇ ಮನೆಯಲ್ಲಿ ತ್ರಿಕೋನ ಉಂಟಾದರೆ ಅದನ್ನು “ಶುಭ ಲಕ್ಷ್ಮಿ ಯೋಗ” ಎಂದು ಪರಿಗಣಿಸಲಾಗುತ್ತದೆ. ಈ ಯೋಗದಿಂದ ಸಂಪತ್ತಿನ ಆದಾಯ ಉಂಟಾಗುವುದು. ಐಷಾರಾಮಿ ಜೀವನ ನಡೆಸುವರು. ಐಷಾರಾಮಿ ವಸ್ತುಗಳ ಬಳಕೆ ಮತ್ತು ಸಂತೋಷವನ್ನು ಪಡೆದುಕೊಳ್ಳುವರು. ಕೇಂದ್ರ ತ್ರಿಕೋನ ರಾಜ ಯೋಗ ಪಡೆದುಕೊಂಡವರಿಗೆ ಸರ್ವತೋಮುಖ ಸಮೃದ್ಧಿ ಉಂಟಾಗುವುದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುವುದು. ಸುಖಮಯ ದಾಂಪತ್ಯದಲ್ಲಿ ಚೈತನ್ಯ ಶೀಲರಾಗಿ ಬಾಳುವರು. ಜಾತಕದ 1, 4, 7, 10ನೇ ಮನೆಯಲ್ಲಿ ಯೋಗವನ್ನು ಹೊಂದಿದ್ದರೂ ಸಹ ವ್ಯಕ್ತಿಯನ್ನು ಅದೃಷ್ಟಶಾಲಿ ಎಂದು ಪರಿಗಣಿಸಲಾಗುವುದು. ದೇಶವಿದೇಶಗಳಲ್ಲಿ ಕೂಡ ಆಸ್ತಿ ಸಂಪಾದನೆ ಮಾಡುತ್ತಾರೆ.
ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.
ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ನಿಮ್ಮ ಜನ್ಮ ಕುಂಡಲಿಯಲ್ಲಿ ರವಿ ಬುಧ ಗ್ರಹಗಳು ಒಂದೇ ರಾಶಿ ಮನೆಯಲ್ಲಿದ್ದರೆ ಇದನ್ನು “ಬುಧಾದಿತ್ಯ ಯೋಗ” ಅಥವಾ “ನಿಪುಣ ಯೋಗ” ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ.
ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.
ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403
ಈ “ಬುಧಾದಿತ್ಯ ಯೋಗ” ಉಳ್ಳವರು ತುಂಬಾ ಜಾಣರು ಕಷ್ಟದಲ್ಲಿದ್ದಾಗ ಎದುರಿಸಿ ಚಾಣಕ್ಷತನದಿಂದ ಪಾರಾಗಿ ಬರುವರು. ಧೈರ್ಯದಿಂದ ಎದುರಿಸಿ ಹೋರಾಡುವರು. ಇವರು ತುಂಬಾ ಮಾತನಾಡುವ ವಾಕ್ಚಾತುರ್ಯ ಹೊಂದಿರುತ್ತಾರೆ.
ಲಗ್ನ ಒಂದನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ಪ್ರತಿಷ್ಠೆಯ ಕುಟುಂಬ ಅಥವಾ ಸಮಾಜದಲ್ಲಿ ಪ್ರತಿಷ್ಠೆ ವ್ಯಕ್ತಿಯಾಗುತ್ತಾನೆ.
ಲಗ್ನದಿಂದ ಎರಡನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ತುಂಬಾ ಬುದ್ಧಿವಂತನು, ಉತ್ತಮ ಮಾತುಗಾರನು ,ಬೋಧನಾ ಪ್ರಿಯರು, ಸಾಹಿತಿಗಳ ಆಗುವರು.
ಲಗ್ನದಿಂದ ಮೂರನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ ಮೇಲಾಧಿಕಾರಿ ಆಗುವರು.
ಲಗ್ನದಿಂದ 4,5 ಸ್ಥಾನದಲ್ಲಿ ರವಿ ಬುಧ ಇದ್ದರೆ _ಉನ್ನತ ಪದವಿ ಪಡೆಯುತ್ತಾರೆ.
ಲಗ್ನದಿಂದ 6,7,8 ಸ್ಥಾನದಲ್ಲಿ ಬುದ್ಧ ರವಿ ಇದ್ದರೆ_” ಅದಿ ಯೋಗ” ಪ್ರಾಪ್ತಿ.ರಾಜಕೀಯ ಪ್ರವೇಶ ಸೇರಿ ಮಂತ್ರಿಯಾಗುತ್ತಾರೆ. ಸಕ್ರಿಯವಾಗಿ ರಾಜಕೀಯ ಕ್ಷೇತ್ರದಲ್ಲಿ ಭಾಗಿಯಾಗುತ್ತಾರೆ.
ಲಗ್ನದಿಂದ 9 ,10ನೇ ಸ್ಥಾನದಲ್ಲಿ ರವಿ ಬುಧ ಇದ್ದರೆ_ ನ್ಯಾಯ, ನೀತಿ ,ಧರ್ಮ ಪಾಲನೆ ಪಾಲಿಸುವವರು.
ಲಗ್ನದಿಂದ 11ನೇ ಸ್ಥಾನದಲ್ಲಿ ರವಿ ಬುಧ ಇದ್ದರೆ_ ಅತ್ಯಂತ ಶ್ರಮದಿಂದ ಅಪಾರ ಹಣ ಸಂಪಾದನೆ ಮಾಡುವರು. ಆಸ್ತಿ ಪಾಸ್ತಿ ಹೊಂದುವರು.
ಲಗ್ನದಿಂದ 12ನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ವಿದೇಶ ಪ್ರವಾಸ ,ತಂತ್ರಜ್ಞಾನ ಯೋಗ ಪ್ರಾಪ್ತಿ.