ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಶೈಕ್ಷಣಿಕ ಪ್ರೋತ್ಸಾಹ ಧನ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನ

On: July 14, 2025 7:12 PM
Follow Us:
ಕಾರ್ಮಿಕ
---Advertisement---

SUDDIKSHANA KANNADA NEWS/ DAVANAGERE/ DATE:14_07_2025

ಶಿವಮೊಗ್ಗ: ಕಾರ್ಮಿಕ ಇಲಾಖೆಯು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಅನುಷ್ಠಾನಗೊಳ್ಳುತ್ತಿರುವ ಕಲ್ಯಾಣ ಯೋಜನೆಯಡಿ 2025-26ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಅರ್ಹ ಮಕ್ಕಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಪ್ರೌಢ ಶಾಲಾಯಿಂದ ಸ್ನಾತಕೋತ್ತರ ಪದವಿಯವರಿಗೆ ಹಾಗೂ ವೈದ್ಯಕೀಯ/ಇಂಜಿಯಿಯರಿಂಗ್ ವ್ಯಾಸಂಗ ಮಾಡುತ್ತಿರುವ ಹಾಗೂ ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ. 50 ರಷ್ಟು, ಪ.ಜಾ/ಪ.ಪಂ ಶೇ. 45% ರಷ್ಟು
ಅಂಕ ಪಡೆದು ತೇರ್ಗಡೆಯೊಂದಿರುವ ಮತ್ತು ಕಾರ್ಮಿಕನ ಮಾಸಿಕ ವೇತನ ರೂ. 35,000/- ಗಳಿಗಿಂತ ಕಡಿಮೆಯಿರುವ ಜಿಲ್ಲೆಯ ಸಂಘಟಿತ ಕಾರ್ಮಿಕರ ಇಬ್ಬರು ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ಮಂಡಳಿಯ ವೆಬ್‌ಸೈಟ್ www.klwbapps.karnataka.gov.in ರಲ್ಲಿ ದಿ: 31/12/2025 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ. 48, 1 ಮತ್ತು 2ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂ.ಸಂ.: 080-23475188/ 8277291175/ 8277120505 ಮೂಲಕ ಸಂಪರ್ಕಿಸುವುದು

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರಾಶಿ

ಮಂಗಳವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2025: ಈ ರಾಶಿಯವರಿಗೆ ಧನ ಲಾಭ 

ಸಿದ್ದರಾಮಯ್ಯ

ಜಸ್ಟ್ ಡಿನ್ನರ್ ಅಷ್ಟೇ, ರಾಜಕೀಯ ಚರ್ಚೆ ಇಲ್ಲ: ಸಚಿವ ಸಂಪುಟ ಪುನರ್ರಚನೆ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ!

ದಾವಣಗೆರೆ

ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ದಾವಣಗೆರೆ

ದಾವಣಗೆರೆ ವಿವಿ ಅಂತರಕಾಲೇಜು ಭಾರ ಎತ್ತುವ ಸ್ಪರ್ಧೆ: ಹೊನ್ನೂರು ಗೊಲ್ಲರಹಟ್ಟಿ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

ಆರ್ ಎಸ್ ಎಸ್

ಆರ್ ಎಸ್ ಎಸ್ ಬ್ಯಾನ್ ವಿಚಾರಕ್ಕೆ ಕೇಸರಿ ಪಡೆ ನಿಗಿನಿಗಿ, ತಾಕತ್ತೇನೆಂದು ತೋರಿಸ್ತೇವೆ: ಬಿಜೆಪಿ ನಾಯಕರ ಸವಾಲ್!

Leave a Comment