Site icon Kannada News-suddikshana

ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಅರ್ಜಿ

ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ವಿವಿಧ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

READ ALSO THIS STORY: ಭಾರತದಲ್ಲಿ ನಾಲ್ಕು ತಿಂಗಳಿಂದ ಏರುಗತಿಯಲ್ಲಿ ಇದ್ದ ಬೆಳ್ಳಿ ಧಾರಣೆ ಕಡಿಮೆಯಾಗುತ್ತಾ? ಇಲ್ಲಿದೆ ಉತ್ತರ

ಅರ್ಜಿಯನ್ನು ವೆಬ್‍ಸೈಟ್ http://kmdconline.karnataka.gov.in ಮುಖಾಂತರ ಅಕ್ಟೋಬರ್ 21 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮ(ನಿ), ಕುರುಬರ ಹಾಸ್ಟೇಲ್ ಕಟ್ಟಡ, ಜಯದೇವ ಸರ್ಕಲ್ ಹತ್ತಿರ, ಹದಡಿ ರಸ್ತೆ, ದಾವಣಗೆರೆ-577002.ಮೊ.ಸಂ :8277944215 ಸಂಪರ್ಕಿಸಲು ತಿಳಿಸಲಾಗಿದೆ.

Exit mobile version