ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆಯ ಸ್ವಸಹಾಯ ಸಂಘಗಳಿಗೆ ಆಸಕ್ತಿ ವ್ಯಕ್ತಪಡಿಸುವಿಕೆಗೆ ಅರ್ಜಿ ಆಹ್ವಾನ

On: August 8, 2025 10:23 AM
Follow Us:
ದಾವಣಗೆರೆ
---Advertisement---

SUDDIKSHANA KANNADA NEWS/ DAVANAGERE/DATE:08_08_2025

ದಾವಣಗೆರೆ: ಅಮೃತ್ ಮಿತ್ರ ಕಾರ್ಯಕ್ರಮದ ತಾಂತ್ರಿಕ ಹಾಗೂ ತಾಂತ್ರಿಕೇತರ ಚಟುವಟಿಕೆಯಡಿ ಅನುಮೋದಿತ ಕಾರ್ಯಕ್ರಮಗಳನ್ನು ಡೇ ನಲ್ಮ್ ಅಭಿಯಾನದಡಿ ನೊಂದಾಯಿತ ಅರ್ಹ ಮಹಿಳಾ ಸ್ವಸಹಾಯ ಸಂಘಗಳಿಂದ ಆಸಕ್ತಿ ವ್ಯಕ್ತಪಡಿಸುವಿಕೆಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಸುದ್ದಿಯನ್ನೂ ಓದಿ: ಭಾಗ್ಯಲಕ್ಷ್ಮಿ ಯೋಜನೆ ಬಾಂಡ್: ಪರಿಪಕ್ವ ಮೊತ್ತ ಪಾವತಿಗೆ ಅ. 31ರವರೆಗೆ ವಿಸ್ತರಣೆ

ಆಸಕ್ತ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರುಗಳು ತಮ್ಮ ಆಸಕ್ತಿಯ ಅಭಿವ್ಯಕ್ತಿಯನ್ನು ಡೇ ನಲ್ಮ್ ವೆಬ್ ಸೈಟ್ www.davanagerecity.mrc.gov.in ವೀಕ್ಷಿಸಿ, ಸೆಪ್ಟೆಂಬರ್ 6 ರೊಳಗಾಗಿ ಡೇನಲ್ಮ್ ವಿಭಾಗ ಕೆಂಪು ಕಟ್ಟಡ ಮಹಾನಗರಪಾಲಿಕೆಗೆ ಸಲ್ಲಿಸಬೇಕೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment