ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಸುದ್ದಿಯನ್ನೂ ಓದಿ: ಶಾಮನೂರು ಮನೆತನದವರ ಮನೆ ಬಾಗಿಲು ಕಾಯುವ “ಪೊಮೆರೇನಿಯನ್ ನಾಯಿ” ದಾವಣಗೆರೆ ಎಸ್ಪಿ: ಶಾಸಕ ಬಿ. ಪಿ. ಹರೀಶ್ ಕೆಂಡಾಮಂಡಲ!
ಅರ್ಜಿ ಸಲ್ಲಿಸಿ ಅಗತ್ಯ ದಾಖಲೆಗಳೊಂದಿಗೆ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆAದು ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ.ಕೆ ತಿಳಿಸಿದ್ದಾರೆ.