ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕಾಪಿಯರ್ ಯಂತ್ರ ಖರೀದಿಗೆ ದರಪಟ್ಟಿ ಆಹ್ವಾನ

On: March 6, 2024 8:20 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:06-03-2024

ದಾವಣಗೆರೆ: ದಾವಣಗೆರೆ ನ್ಯಾಯಾಲಯ ಘಟದಲ್ಲಿ ಒಂದು ಕಾಪಿಯರ್ ಯಂತ್ರವನ್ನು ಅಳವಡಿಸಲು ಹೊರಗುತ್ತಿಗೆ ಆಧಾರ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಮಾರ್ಚ್ 11 ರಂದು ಮಧ್ಯಾಹ್ನ 2 ಗಂಟೆಗೆ ನಿರೀಕ್ಷಿತ ಬಿಡ್‍ದಾರರಿಗೆ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ. ಮಾರ್ಚ್ 30 ಮಧ್ಯಾಹ್ನ 2 ಗಂಟೆಯ ಒಳಗೆ ಕೋಟೇಶನ್ ಸಲ್ಲಿಸಬಹುದು. ನಂತರ ಬಂದ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ http://davanagere.dcourts.gov.in ವೀಕ್ಷಿಸಬಹುದು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ
ರಾಜೇಶ್ವರಿ.ಎನ್ ಹೆಗಡೆ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment