ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರಾ ಐಶ್ವರ್ಯಾ ರೈ? – ಪೋಸ್ಟ್ ವೈರಲ್

On: September 26, 2024 5:57 PM
Follow Us:
---Advertisement---

ಮುಂಬೈ: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಐಶ್ವರ್ಯಾ ರೈ ಎಂಬ ಪೋಸ್ಟ್ ಸದ್ಯ ವೈರಲ್ ಆಗುತ್ತಿದೆ. ಆದರೆ ಈ ಬಗ್ಗೆ ಮಾಜಿ ವಿಶ್ವಸುಂದರಿ ಅಧಿಕೃತ ಮಾಹಿತಿ ನೀಡಿಲ್ಲ.

ಬ್ರಾಂಡ್ ಲೋರಿಯಲ್‌ನ ಜಾಗತಿಕ ರಾಯಭಾರಿಯಾಗಿರುವ ಐಶ್ವರ್ಯಾ, 2024 ರ ಲೋರಿಯಲ್ ಪ್ಯಾರಿಸ್ ಫ್ಯಾಶನ್ ವೀಕ್​ನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ನಟಿ ಧರಿಸಿದ್ದ ಕೆಂಪು ಬಣ್ಣದ ಉಡುಗೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸೋಶಿಯಲ್​ ಮೀಡಿಯಾಗಳಲ್ಲಿ ಬಾಡಿ ಶೆಮಿಂಗ್​​​ ರೀತಿಯಲ್ಲಿ ನಟಿ ಟ್ರೋಲ್​ ಆಗುತ್ತಿದ್ದಂತೆ ರೆಡ್ಡಿಟ್ ಹಂಚಿಕೊಂಡಿರುವ ಪೋಸ್ಟ್ ಎಲ್ಲೆಡೆ ವೈರಲ್ ಆಗಿದೆ.

ನಾನು ಐಶ್ವರ್ಯ ಅವರನ್ನು ಸಾಕಷ್ಟು ವರ್ಷಗಳಿಂದ ನೋಡುತ್ತಿದ್ದೇನೆ. ಐಶ್ವರ್ಯಾ ಹಲವು ವರ್ಷಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಇದರಿಂದಾಗಿ ಡಯೆಟ್​ಗೆ ಮಾಡುತ್ತಿಲ್ಲ, ಜೊತೆಗೆ ತೂಕ ಇಳಿಸಿಕೊಳ್ಳುವ ಯಾವುದೇ ಔಷಧಿಗಳನ್ನು ಆಕೆ ತೆಗೆದುಕೊಳ್ಳುತ್ತಿಲ್ಲ. ಆದರೆ ನಾನು ಅವರ ಆರೋಗ್ಯ ಸಮಸ್ಯೆಯ ಬಗ್ಗೆ ಬಹಿರಂಗಪಡಿಸುವುದಿಲ್ಲ” ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ.

ಪೋಸ್ಟ್​ ವೈರಲ್​​ ಆಗುತ್ತಿದ್ದಂತೆ ಡಿಲೀಟ್​ ಕೂಡಾ ಮಾಡಲಾಗಿದೆ. ಐಶ್ವರ್ಯಾ ರೈ ಬಚ್ಚನ್ ಅವರ ಆರೋಗ್ಯ ಸ್ಥಿತಿ, ವೈಯಕ್ತಿಕ ಜೀವನದ ಊಹಾಪೋಹಗಳ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ ಜಿಲ್ಲೆಗೆ ಯೂರಿಯಾ ರಸಗೊಬ್ಬರ ಸಮರ್ಪಕ ಪೂರೈಕೆಗೆ ಡಾ. ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ: ಕೇಂದ್ರ ಸಚಿವ ನಡ್ಡಾಗೆ ಮನವಿ

CIBIL

ಉಚಿತ CIBIL, Equifax, Experian ಮತ್ತು CRIF ಕ್ರೆಡಿಟ್ ವರದಿಗಳನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸುವುದು ಹೇಗೆ?

ಮಹಿಳೆ

ಜಸ್ಟ್ ಒಂದೂವರೆ ವರ್ಷದಲ್ಲಿ 23 ಸಾವಿರಕ್ಕೂ ಹೆಚ್ಚು ಮಹಿಳೆಯರು, 19,000ಕ್ಕೂ ಹೆಚ್ಚು ಯುವತಿಯರು ಕಾಣೆ!

ಮುಂಬೈ

BIG BREAKING: ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಎಲ್ಲರೂ ಖುಲಾಸೆ, ಪ್ರಜ್ಞಾ ಠಾಕೂರ್ ಬೈಕ್ ಹೊಂದಿದ್ದಕ್ಕೆ ಪುರಾವೆ ಇಲ್ಲ: ಮುಂಬೈ ಕೋರ್ಟ್!

ಧರ್ಮಸ್ಥಳ

ಧರ್ಮಸ್ಥಳದಲ್ಲಿ ಕೆಂಪು ಬ್ಲೌಸ್, ಎಟಿಎಂ, ಪಾನ್ ಕಾರ್ಡ್‌ ಆಗಿದೆಯಾ ಪತ್ತೆ? ಎಸ್ಐಟಿ ಕೊಟ್ಟ ಸ್ಪಷ್ಟನೆ ಏನು…?

ಪಕ್ಷ

ಪಕ್ಷ ನಿಷ್ಠೆ, ಶ್ರಮಕ್ಕೆ ಪ್ರತಿಫಲ: ರಾಷ್ಟ್ರಮಟ್ಟದಲ್ಲಿ ಜನಮನ್ನಣೆ ಪಡೆದ “ಯುವನಾಯಕ”ನಿಗೆ ಪ್ರಮುಖ ಹುದ್ದೆ ಜವಾಬ್ದಾರಿ

Leave a Comment