ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅಮೇರಿಕಾದ ಅಧ್ಯಕ್ಷ ಜೋ ಬೈಡೆನ್ ಗೆ ಕೋವಿಡ್‌ ಪಾಸಿಟಿವ್‌!

On: July 18, 2024 10:59 AM
Follow Us:
---Advertisement---

ವಾಷಿಂಗ್ಟನ್ : ಅಮೇರಿಕಾ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಕೋವಿಡ್‌-19 ಪಾಸಿಟಿವ್‌ ಇರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಲಾಸ್‌ ವೇಗಾಸ್‌ಗೆ ಪ್ರಚಾರ ಪ್ರವಾಸವನ್ನು ಕಡಿತಗೊಳಿಸಿದ್ದಾರೆ.

ಶೀತ, ಕೆಮ್ಮು, ಅಸ್ವಸ್ಥತೆಯಿಂದ ಬೈಡೆನ್‌ ಬಳಲುತ್ತಿದ್ದಾರೆ. ಕೋವಿಡ್ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ಕುರಿತು ಮಾತನಾಡಿರುವ ಬೈಡೆನ್‌, ನಾನು ಚೆನ್ನಾಗಿದ್ದೇನೆ ಎಂದು ಹೇಳಿದ್ದಾರೆ.

ರೋಗನಿರ್ಣಯದ ಕಾರಣ ಬೈಡೆನ್ ಭಾಷಣ ರದ್ದುಗೊಳಿಸಿದ ನಂತರ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್, ಯುಎಸ್ ಅಧ್ಯಕ್ಷರಿಗೆ ಕೋವಿಡ್‌ ಇರುವುದನ್ನು ಘೋಷಿಸಿದ್ದಾರೆ.ಅಮೆರಿಕ ಅಧ್ಯಕ್ಷೀಯ ಚುನಾವಣೆ ಹೊತ್ತಿನಲ್ಲಿ ಅಮೆರಿಕ ಅಧ್ಯಕ್ಷರಿಗೆ ಕೋವಿಡ್‌ ದೃಢಪಟ್ಟಿದೆ.

Join WhatsApp

Join Now

Join Telegram

Join Now

Leave a Comment