ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕ ಹುದ್ದೆಗಳ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

On: July 15, 2024 11:26 AM
Follow Us:
---Advertisement---

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಳಗಾವಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಹಾಗೂ ಸಹಾಯಕ ಹುದ್ದೆಗಳ ನೇಮಕಾತಿ(WCD Anganawadi Recruitment 2024) ಆರಂಭವಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಳಗಾವಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಹಾಗೂ ಸಹಾಯಕ ಹುದ್ದೆಗಳ ನೇಮಕಾತಿ(WCD Anganawadi Recruitment 2024) ಆರಂಭವಾಗಿದೆ.

ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆ, ಆಯ್ಕೆಯಾದವರೆಗೆ ಸಿಗುವ ವೇತನ ಶ್ರೇಣಿ ಹಾಗೂ ನೇಮಕಾತಿಯ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಗಸ್ಟ್ 4 2024 ರ ಒಳಗಾಗಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಲೇಖನದ ಕೊನೆಯ ಭಾಗದಲ್ಲಿ ನೀಡಿರುವಂತಹ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿ ನಂತರ ಅರ್ಜಿ ಸಲ್ಲಿಸಿ.

Recruitment Details-ನೇಮಕಾತಿ ವಿವರ : 

• ನೇಮಕಾತಿ ಇಲಾಖೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ

• ಹುದ್ದೆಗಳ ಹೆಸರು : ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳು

• ಉದ್ಯೋಗ ಸ್ಥಳ : ಬೆಳಗಾವಿ

Education Qualificaton- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ವಿದ್ಯಾರ್ಹತೆ : 

• ಬೆಳಗಾವಿ ಜಿಲ್ಲೆಯ ವಿವಿಧ ಅಂಗನವಾಡಿಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹತ್ತನೇ ತರಗತಿ ಪಾಸ್ ಆಗಿರಬೇಕು. • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು.

Age limit- ವಯೋಮಿತಿ ಮಾನದಂಡ: 

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷದ ಮಿತಿಯಲ್ಲಿರಬೇಕು.

Salary details- ಆಯ್ಕೆಯಾದವರಿಗೆ ಸಿಗುವ ಮಾಸಿಕ ಗೌರವ ಧನ : 

• ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಮಾಸಿಕ ₹10,000/-

ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಮಾಸಿಕ ₹5,000/-

Application fee-ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಇರುವುದಿಲ್ಲ.

Important Date-ನೇಮಕಾತಿಯ ಪ್ರಮುಖ ದಿನಾಂಕಗಳು: 

• ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ : ಜುಲೈ 08, 2024

• ಆನ್ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 04, 2024

Website link-ಪ್ರಮುಖ ಲಿಂಕ್ ಗಳು : 

• ಅರ್ಜಿ ಲಿಂಕ್ : Click here

• ಅಧಿಸೂಚನೆ : Download Now

Join WhatsApp

Join Now

Join Telegram

Join Now

Leave a Comment