ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಈ ತಾಲೂಕಿನ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ: ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ

On: July 21, 2024 5:12 PM
Follow Us:
---Advertisement---

(Gram Panchayat) ಹಾವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 6 ತಾಲೂಕಿಗಳ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ ವಿವರ:
ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು

ಹುದ್ದೆಯ ಸಂಖ್ಯೆ:
18

ವಿದ್ಯಾರ್ಹತೆ:
* ದ್ವಿತೀಯ ಪಿಯುಸಿ ಪಾಸಾಗಿರಬೇಕು.
* ಲೈಬ್ರರಿ ಸೈನ್ಸ್ ಸರ್ಟಿಫಿಕೇಶನ್ ಕೋರ್ಸ್ ಪಾಸ್ ಮಾಡಿದ್ದು, ಹಾಗೂ ಕನಿಷ್ಟ 3 ತಿಂಗಳ ಕಂಪ್ಯೂಟರ್ ಕೋರ್ಸ್ನಲ್ಲಿ ಉತ್ತೀರ್ಣರಾಗಿರಬೇಕು.
* ಈ ವಿದ್ಯಾರ್ಹತೆ ಹೊರತು ಹೆಚ್ಚಿನ ವಿದ್ಯಾರ್ಹತೆ ಇದ್ದರೂ ಪರಿಗಣಿಸಲಾಗುವುದಿಲ್ಲ.

ವಯೋಮಿತಿ:
* ಕನಿಷ್ಠ ವಯೋಮಿತಿ – 18 ವರ್ಷ
* ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ಗರಿಷ್ಠ – 35 ವರ್ಷ
* ಪ್ರವರ್ಗ 2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ – 38 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ -40 ವರ್ಷ
* ಮೀಸಲಾತಿ ಕೋರುವವರು, ಅಗತ್ಯ ದಾಖಲೆ ಮಾಹಿತಿಗಳನ್ನು ಆನ್‌ಲೈನ್‌ ಅರ್ಜಿ ಸಲ್ಲಿಕೆ ವೇಳೆ ಕಡ್ಡಾಯವಾಗಿ ತಪ್ಪದೇ ನೀಡಬೇಕು.

ಆಯ್ಕೆ ವಿಧಾನ:
ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು / ಮೆರಿಟ್ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ದಾಖಲೆಗಳ ಪರಿಶೀಲನೆ ನಡೆಸಿ ಅಂತಿಮವಾಗಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
15-07-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
31-07-2024

ಅರ್ಜಿ ಶುಲ್ಕ:
* ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.500
* ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.200
* ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.100

ಅರ್ಜಿ ಶುಲ್ಕವನ್ನು ಕೆವಿಜಿಬಿ ಬ್ಯಾಂಕ್‌ ಹಾವೇರಿ ಶಾಖೆ ಖಾತೆ ನಂಬರ್ – 89160078109 ಗೆ ( ಹೆಸರು- ಸಿಎಒ, ಜಿಲ್ಲಾ ಪಂಚಾಯತ್, ಹಾವೇರಿ, IFSC CODE NO-KVGB0007210) ಪಾವತಿಸಿ, ಚಲನ್‌ ಪ್ರತಿಯನ್ನು ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಅಪ್‌ಲೋಡ್‌ ಮಾಡುವುದು.

ಅರ್ಜಿ ಸಲ್ಲಿಕೆ ಹೇಗೆ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://haveri.nic.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಮಹಾಗಣಪತಿ

ಹಿಂದೂ ಮಹಾಗಣಪತಿ ಸಮಿತಿಯಿಂದ ಎಸ್. ಎಸ್. ಮಲ್ಲಿಕಾರ್ಜುನ್, ಎಂ. ಪಿ. ರೇಣುಕಾಚಾರ್ಯಗೆ ಸನ್ಮಾನ

ಗಣೇಶ

“ಗಣೇಶ ಹಬ್ಬದ ಪೆಂಡಾಲ್ ಗಳು ಕ್ರಾಂತಿಕಾರಿಗಳ ಕಾರ್ಖಾನೆಗಳು, ಇಲ್ಲಿಂದಲೇ ಸ್ವಾತಂತ್ರ್ಯ ಕ್ರಾಂತಿ: ಹಾರಿಕಾ ಮಂಜುನಾಥ್ ಅಬ್ಬರದ ಭಾಷಣ!

ಮೆಡಿಕವರ್ ಆಸ್ಪತ್ರೆಯಿಂದ ವೈದ್ಯ ಹೆಲ್ತ್ ಕೇರ್ ಕ್ಲಿನಿಕ್‌ನಲ್ಲಿ ಮೂಲಭೂತ ಆರೋಗ್ಯ ತಪಾಸಣೆ ಶಿಬಿರ

ದಾವಣಗೆರೆ

BIG BREAKING: ದಾವಣಗೆರೆಯ ಮಟ್ಟಿಕಲ್ ಫ್ಲೆಕ್ಸ್ ವಿವಾದ: ಪಿಎಸ್ಐ ಸಚಿನ್ ಸೇರಿ ಮೂವರ ಸಸ್ಪೆಂಡ್!

M. P. Renukacharya

ನೂರಾರು ಕೇಸ್ ಹಾಕಿ ತಾಕತ್ತಿದ್ದರೆ ಬಂಧಿಸಿ: ಎಫ್ಐಆರ್ ಬಳಿಕ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಎಂ. ಪಿ. ರೇಣುಕಾಚಾರ್ಯ ಸವಾಲ್!

M. P. Renukacharya

BIG NEWS: “ಡಿಜೆ ಬಳಸಿ, ತಾಕತ್ತಿದ್ದರೆ ಜಿಲ್ಲಾಡಳಿತ ತಡೆಯಲಿ” ಎಂದಿದ್ದ ಎಂ. ಪಿ. ರೇಣುಕಾಚಾರ್ಯ ವಿರುದ್ಧ ಎಫ್ ಐಆರ್! ದೂರಿನ ಕಂಪ್ಲೀಟ್ ಡೀಟೈಲ್ಸ್

Leave a Comment