ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

CCIL: ಕಾಟನ್‌ ಕಾರ್ಪೋರೇಷನ್‌ ನಲ್ಲಿ ಉದ್ಯೋಗಾವಕಾಶ; ಅರ್ಹರು ಈ ಕೂಡಲೇ ಅರ್ಜಿ ಹಾಕಿ

On: June 17, 2024 6:23 PM
Follow Us:
---Advertisement---

ಕಾಟನ್ ಕಾರ್ಪೋರೇಷನ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರ:
* ಅಸಿಸ್ಟೆಂಟ್ ಮ್ಯಾನೇಜರ್ (ಲೀಗಲ್)
* ಅಸಿಸ್ಟೆಂಟ್ ಮ್ಯಾನೇಜರ್ (ಅಧಿಕೃತ ಭಾಷೆ)
* ಮ್ಯಾನೇಜ್‌ಮೆಂಟ್ ಟ್ರೈನಿ (ಮಾರ್ಕೆಟಿಂಗ್)
* ಮ್ಯಾನೇಜ್‌ಮೆಂಟ್ ಟ್ರೈನಿ (ಅಕೌಂಟ್ಸ್)
* ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್
* ಜೂನಿಯರ್ ಅಸಿಸ್ಟೆಂಟ್ (ಸಾಮಾನ್ಯ)
* ಜೂನಿಯರ್ ಅಸಿಸ್ಟೆಂಟ್ (ಅಕೌಂಟ್ಸ್)
* ಜೂನಿಯರ್ ಅಸಿಸ್ಟೆಂಟ್ (ಹಿಂದಿ ಭಾಷಾಂತರಕಾರ)

ಹುದ್ದೆಯ ಸಂಖ್ಯೆ;
* ಅಸಿಸ್ಟೆಂಟ್ ಮ್ಯಾನೇಜರ್ (ಲೀಗಲ್): 1
* ಅಸಿಸ್ಟೆಂಟ್ ಮ್ಯಾನೇಜರ್ (ಅಧಿಕೃತ ಭಾಷೆ): 1
* ಮ್ಯಾನೇಜ್‌ಮೆಂಟ್ ಟ್ರೈನಿ (ಮಾರ್ಕೆಟಿಂಗ್): 11
* ಮ್ಯಾನೇಜ್‌ಮೆಂಟ್ ಟ್ರೈನಿ (ಅಕೌಂಟ್ಸ್): 20
* ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್: 120
* ಜೂನಿಯರ್ ಅಸಿಸ್ಟೆಂಟ್ (ಸಾಮಾನ್ಯ): 20
* ಜೂನಿಯರ್ ಅಸಿಸ್ಟೆಂಟ್ (ಅಕೌಂಟ್ಸ್): 40
* ಜೂನಿಯರ್ ಅಸಿಸ್ಟೆಂಟ್ (ಹಿಂದಿ ಭಾಷಾಂತರಕಾರ): 1

ವಿದ್ಯಾರ್ಹತೆ:
* ಅಸಿಸ್ಟೆಂಟ್ ಮ್ಯಾನೇಜರ್ (ಲೀಗಲ್): ಕಾನೂನಿನಲ್ಲಿ ಪದವಿ, ಎಲ್‌ಎಲ್‌ಬಿ
* ಅಸಿಸ್ಟೆಂಟ್ ಮ್ಯಾನೇಜರ್ (ಅಧಿಕೃತ ಭಾಷೆ): ಸ್ನಾತಕೋತ್ತರ ಪದವಿ
* ಮ್ಯಾನೇಜ್‌ಮೆಂಟ್ ಟ್ರೈನಿ (ಮಾರ್ಕೆಟಿಂಗ್): ಕೃಷಿ ಕ್ಷೇತ್ರದಲ್ಲಿ ಎಂಬಿಎ
* ಮ್ಯಾನೇಜ್‌ಮೆಂಟ್ ಟ್ರೈನಿ (ಅಕೌಂಟ್ಸ್): ಸಿಎ, ಸಿಎಂಎ, ಎಂಬಿಎ, ಎಂ.ಕಾಂ., ಎಂಎಂಎಸ್, ಸ್ನಾತಕೋತ್ತರ ಪದವಿ
* ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್: ಬಿಎಸ್‌ಸಿ ಅಗ್ರಿಕಲ್ಚರ್
* ಜೂನಿಯರ್ ಅಸಿಸ್ಟೆಂಟ್ (ಸಾಮಾನ್ಯ): ಬಿಎಸ್‌ಸಿ ಅಗ್ರಿಕಲ್ಚರ್
* ಜೂನಿಯರ್ ಅಸಿಸ್ಟೆಂಟ್ (ಅಕೌಂಟ್ಸ್): ಬಿ.ಕಾಂ.
* ಜೂನಿಯರ್ ಅಸಿಸ್ಟೆಂಟ್ (ಹಿಂದಿ ಭಾಷಾಂತರಕಾರ): ಹಿಂದಿಯಲ್ಲಿ ಪದವಿ

ವಯೋಮಿತಿ:
ವಿವಿಧ ಹುದ್ದೆಗಳಿಗೆ ಅನುಗುಣವಾಗಿ 27 ವರ್ಷದಿಂದ 32 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ.

ಅರ್ಜಿ ಸಲ್ಲಿಕೆ ಹೇಗೆ?:
cdn.digialm.com ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ:
* ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್ ವಿಭಾಗದ ಅಭ್ಯರ್ಥಿಗಳು 1,000 ರೂ.
* ಎಸ್‌ಸಿ / ಎಸ್‌ಟಿ / ಇಎಸ್‌ಎಂ / ಪಿಡಬ್ಲ್ಯುಡಿ ಅಭ್ಯರ್ಥಿಗಳು 250 ರೂ.

ಆಯ್ಕೆ ವಿಧಾನ:
* ಲಿಖಿತ ಪರೀಕ್ಷೆ,
* ದಾಖಲಾತಿ ಪರಿಶೀಲನೆ
* ವೈದ್ಯಕೀಯ ಪರೀಕ್ಷೆ

(CCIL) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ:
ಜುಲೈ 2, 2024

Join WhatsApp

Join Now

Join Telegram

Join Now

Leave a Comment