ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸ್ಟೆನೋಗ್ರಾಫರ್ ಗ್ರೂಪ್ ಸಿ ಮತ್ತು ಡಿ ಹುದ್ದೆಗೆ ಅರ್ಜಿ ಆಹ್ವಾನ

On: June 21, 2025 9:28 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-21-06-2025

ದಾವಣಗೆರೆ: ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಸ್ಟೆನೋಗ್ರಾಫರ್ ಗ್ರೇಡ್-ಸಿ ಮತ್ತು ಡಿ.ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಜೂನ್ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಪಿ.ಯು.ಸಿ., ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಹಾಗೂ ಇಂಗ್ಲೀಷ್, ಹಿಂದಿ ಶೀಘ್ರಲಿಪಿ ಹೊಂದಿರುವ ಅರ್ಹ ಅಭ್ಯರ್ಥಿಗಳು ವೆಬೆಸೈಟ್ https://ssc.gov.in ಅಥವಾ www.ssckkr.kar.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಗ್ರೇಡ್-ಸಿ ಹುದ್ದೆಗೆ 18 ರಿಂದ 30 ವರ್ಷ, ಗ್ರೇಡ್-ಡಿ ಹುದ್ದೆಗೆ 18 ರಿಂದ 27 ವರ್ಷ ವಯೋಮಿತಿ ಹೊಂದಿರಬೇಕು. ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೆಬೆಸೈಟ್ https://ssc.gov.in ಅಥವಾ www.ssckkr.kar.nic.in ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ :080-2527342/25502520 ಅಥವಾ 080-25520653 ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment