SUDDIKSHANA KANNADA NEWS/DAVANAGERE/DATE:18_10_2025
ದಾವಣಗೆರೆ: ದಾವಣಗೆರೆ ತಾಲ್ಲೂಕು ಕಸಬಾ ಹೋಬಳಿ ಉತ್ತರ ವೃತ್ತದ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
READ ALSO THIS STORY: ಶಾಮನೂರು ಶಿವಶಂಕರಪ್ಪ, ಎಸ್ ಎಸ್ ಎಂ ಹೆಸರು ತೆಗೆಸದಿದ್ದರೆ ಧರಣಿ: ಬಿ. ಪಿ. ಹರೀಶ್ ಎಚ್ಚರಿಕೆ
ಆಸಕ್ತಿಯುಳ್ಳವರು ಅಗತ್ಯ ದಾಖಲಾತಿಗಳ ವಿವರಗಳನ್ನು ಅಕ್ಟೋಬರ್ 29 ರೊಳಗೆ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಬೇಕೆಂದು ತಹಶೀಲ್ದಾರ್ ಅಶ್ವಥ್ ತಿಳಿಸಿದ್ದಾರೆ.