ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

On: October 25, 2024 9:24 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:25-10-2024

ದಾವಣಗೆರೆ: ಬಳ್ಳಾರಿ ನಗರದ ಹಿರಿಯಾಳುಕುಡಂನ ಈದ್ಗಾ ರಸ್ತೆಯ ಇಂಗ್ಲೀಷ್ ಮಾಧ್ಯಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಖಾಲಿ ಇರುವ ಆಂಗ್ಲ ಭಾಷೆ ಶಿಕ್ಷಕರ (ಒಂದು) ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯಗುರುಗಳು ತಿಳಿಸಿದ್ದಾರೆ.

ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಆರನೇ ತರಗತಿಯಿಂದ ಹತ್ತನೇ ತರಗತಿವರೆಗೆ ಒಟ್ಟು 469 ವಿದ್ಯಾರ್ಥಿಗಳಿದ್ದು, ಎನ್‌ಸಿಆರ್‌ಟಿ ಪಠ್ಯಕ್ರಮ ಹೊಂದಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳೊಂದಿಗೆ ಹಿರಿಯಾಳುಕುಡಂನ ಈದ್ಗಾ ರಸ್ತೆಯ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಾರ ಕಚೇರಿಗೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ಮುಖ್ಯೋಪಾಧ್ಯಾರ ಮೊ:9740738762 ಗೆ ಸಂಪರ್ಕಿಸಿಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಬಿ.ಪಿ. ಹರೀಶ್

ಎಸ್ಪಿ ಉಮಾ ಪ್ರಶಾಂತ್ ಬಗ್ಗೆ ಬಿ. ಪಿ. ಹರೀಶ್ ಅನುಚಿತ, ಅಗೌರವಕರ ಮಾತಾಡಿದ್ದಕ್ಕೆ ಹೆಚ್. ಮಲ್ಲಿಕಾರ್ಜುನ ವಂದಾಲಿ ಆಕ್ರೋಶ

ದಾವಣಗೆರೆ

ದಾವಣಗೆರೆ ಜಿಲ್ಲೆಯಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧ ನಿರ್ಧಾರದಲ್ಲಿ ಬದಲಾವಣೆ ಇಲ್ಲವೇ ಇಲ್ಲ: ಡಿಸಿ ಗಂಗಾಧರ ಸ್ವಾಮಿ ಖಡಕ್ ಮಾತು!

Prabha Mallikarjun

“ಪೊಮೆರೇನಿಯನ್ ನಾಯಿ”ಗೆ ಎಸ್ಪಿ ಹೋಲಿಸಿದ್ದು ಬಿ. ಪಿ. ಹರೀಶ್ ಮನಸ್ಥಿತಿ ತೋರಿಸುತ್ತೆ: ಡಾ. ಪ್ರಭಾ ಮಲ್ಲಿಕಾರ್ಜುನ್ ತಿರುಗೇಟು!

ಶಾಮನೂರು ಶಿವಶಂಕರಪ್ಪ

ಶಾಮನೂರು ಕುಟುಂಬದ ಬಗ್ಗೆ ಬಿ. ಪಿ. ಹರೀಶ್ ಹಗುರವಾಗಿ ಮಾತನಾಡಿದರೆ ಸಹಿಸಲ್ಲ: ಗಡಿಗುಡಾಳ್ ಮಂಜುನಾಥ್ ಎಚ್ಚರಿಕೆ

ದಾವಣಗೆರೆ ಅಭಿವೃದ್ಧಿ ಸಹಿಸಲಾಗದೇ ಬಿ. ಪಿ. ಹರೀಶ್ ರಿಂದ ಹತಾಶೆ ಮಾತು: ಗಜೇಂದ್ರ ಜಗನ್ನಾಥ ಕಿಡಿಕಿಡಿ

Davanagere

BIG BREAKING: ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ “ಪೊಮೆರೇನಿಯನ್ ನಾಯಿ” ಎಂದಿದ್ದ ಶಾಸಕ ಬಿ. ಪಿ. ಹರೀಶ್ ವಿರುದ್ಧ ಎಸ್ಪಿ ದೂರು!

Leave a Comment