SUDDIKSHANA KANNADA NEWS/ DAVANAGERE/ DATE:09-01-2025
ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ಖಾಲಿ ಇರುವ 04 ಕ್ಯಾಥ್ ಲ್ಯಾಬ್ ಟೆಕ್ನೀಷಿಯನ್/ಎಕೊ ಕಾರ್ಡಿಯೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಬಿಎಸ್‌ಸಿ, ಸಿವಿಟಿ/ಸಿಟಿಟಿ ಮತ್ತು ಎಂಎಸ್‌ಸಿ ಸಿವಿಟಿ/ ಸಿಟಿಟಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆಕರ್ಷಕ ವೇತನ ನೀಡಲಾಗುತ್ತದೆ.
ಅರ್ಹ ಅಭ್ಯರ್ಥಿಗಳು ನಿರ್ದೇಶಕರು, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಾಗರ ರಸ್ತೆ ಶಿವಮೊಗ್ಗ ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು
ತಿಳಿಸಿದ್ದಾರೆ.