ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು 400ಕ್ಕೂ ಹೆಚ್ಚು ವೆಟನರಿ ಆಫೀಸರ್ ಹುದ್ದೆಗಳ ಖಾಲಿ ಇದೆ ರಾಜ್ಯ ಸರ್ಕಾರದ ಉದ್ಯೋಗವನ್ನು ಹುಡುಕುತ್ತಿರುವ ಅಂತವರಿಗೆ ಇದೊಂದು ಸುವರ್ಣ ಅವಕಾಶ ಎಂದೇ ಹೇಳಬಹುದು. ಪ್ರತಿಯೊಬ್ಬ ಅಭ್ಯರ್ಥಿಗಳು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದು. ಅಧಿಕೃತ ವೆಬ್ಸೈಟ್ ಗಳಿಗೆ ಭೇಟಿ ನೀಡಿ ಅಲ್ಲಿ ನೀವು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಅಧಿಕೃತ ವೆಬ್ ಸೈಟ್ ಯಾವುದು ಎಂದರೆ ahvs. kar. nic. in ಈ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ತಿಳಿಯಿರಿ. ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಿ ಆಯ್ಕೆ ಆಗಬೇಕಾದರೆ ವಿದ್ಯಾರ್ಹತೆ ಕಡ್ಡಾಯವಾಗಿ
ಬಿವಿಎಸ್, ಎ ಎಚ್, ಬಿ ಎಸ್ ಸಿ ಪದವಿಯನ್ನ ಪೂರ್ಣಗೊಳಿಸಬೇಕು. ವಯೋಮಿತಿ 18 ರಿಂದ 35 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಶುಲ್ಕ ಕೂಡ ನಿಗದಿಪಡಿಸಲಾಗಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಶುಲ್ಕವನ್ನು ನೀವು ಪಾವತಿಸಬೇಕು. ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ವೇತನ 52 ಸಾವಿರದಿಂದ ವೇತನ ಎಂಬುದನ್ನು ನೀಡಲಾಗುತ್ತದೆ. ಪ್ರತಿ ತಿಂಗಳು ಕೂಡ ವೇತನ ನೀಡುತ್ತಾರೆ.
ಉದ್ಯೋಗ ಮಾಡುವ ಸ್ಥಳ ಕರ್ನಾಟಕದ ಕೆಲವು ಭಾಗಗಳಲ್ಲಿ ನೀವು ಈ ಹುದ್ದೆಗಳು ಆಯ್ಕೆಯಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಗಳ ಮೂಲಕವೇ ಅರ್ಜಿ ಸಲ್ಲಿಸಬೇಕು. ಈಗಾಗಲೇ ಅರ್ಜಿ ಸಲ್ಲಿಕೆ ಮಾಡಲು ದಿನಾಂಕವನ್ನು ಹೊರಡಿಸಲಾಗಿದೆ.
14 ಜೂನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕವಾಗಿದ್ದು. ಕೊನೆಯ ದಿನಾಂಕ 24-6-2024 ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.