ಸರಕಾರಿ ಐಟಿಐ ಮಹಿಳಾ ಸಂಸ್ಥೆಯಲ್ಲಿ ಸರಕಾರಿ ಖೋಟಾದಲ್ಲಿ ಕಂಪ್ಯೂಟರ್, ಇಲೆಕ್ಟ್ಟಾನಿಕ್ ಮತ್ತು ಇಲೆಕ್ಕ್ರಿಕ್ ವೆಹಿಕಲ್, ರೋಬೋಟಿಕ್ ಕೋರ್ಸುಗಳಿಗೆ ಮತ್ತು ಮ್ಯಾನೇಜ್ಮೆಂಟ್ ಖೋಟಾದಲ್ಲಿ ಎಲೆಕ್ಟ್ರಿಷಿಯನ್ ಕೋರ್ಸುಗಳಿಗೆ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಭೇಟಿ ನೀಡಿ, ಅರ್ಜಿ ಸಲ್ಲಿಸಿ ನೇರವಾಗಿ ಪ್ರವೇಶ ಪಡೆಯಬಹುದು. ಅರ್ಜಿ ಸಲ್ಲಿಸಲು ಅಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: 9880119147, 9448858417.