(agricultural university) ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಉದ್ಯೋಗ ಸ್ಥಳ:
ಬೆಳಗಾವಿ, ಧಾರವಾಡ, ಹಾವೇರಿ
ಹುದ್ದೆಯ ವಿವರ:
* ಸೀನಿಯರ್ ರಿಸರ್ಚ್ ಫೆಲೋ (SRF)
* ಪ್ರಾಜೆಕ್ಟ್ ಅಸಿಸ್ಟೆಂಟ್- ಹೈಡ್ರಾಲಜಿ (ಫೀಲ್ಡ್)
* ಪ್ರಾಜೆಕ್ಟ್ ಅಸಿಸ್ಟೆಂಟ್ (RS & GIS)
ಹುದ್ದೆಯ ಸಂಖ್ಯೆ:
* ಸೀನಿಯರ್ ರಿಸರ್ಚ್ ಫೆಲೋ(SRF)-3
* ಪ್ರಾಜೆಕ್ಟ್ ಅಸಿಸ್ಟೆಂಟ್- ಹೈಡ್ರಾಲಜಿ (ಫೀಲ್ಡ್)-1
* ಪ್ರಾಜೆಕ್ಟ್ ಅಸಿಸ್ಟೆಂಟ್ (RS & GIS)- 2
ವೇತನ:
* ಸೀನಿಯರ್ ರಿಸರ್ಚ್ ಫೆಲೋ 31,000 ರೂ
* ಪ್ರಾಜೆಕ್ಟ್ ಅಸಿಸ್ಟೆಂಟ್- ಹೈಡ್ರಾಲಜಿ (ಫೀಲ್ಡ್) 29,000 ರೂ
* ಪ್ರಾಜೆಕ್ಟ್ ಅಸಿಸ್ಟೆಂಟ್ 21,000- 25,000 ರೂ
ವಯೋಮಿತಿ:
* ಸೀನಿಯರ್ ರಿಸರ್ಚ್ ಫೆಲೋ(SRF) ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂ.ಎಸ್ಸಿ, ಪಿಎಚ್.ಡಿ ಪದವಿ ಪೂರ್ಣಗೊಳಿಸಿರಬೇಕು.
* ಪ್ರಾಜೆಕ್ಟ್ ಅಸಿಸ್ಟೆಂಟ್- ಹೈಡ್ರಾಲಜಿ (ಫೀಲ್ಡ್) ವಿಭಾಗಕ್ಕೆ ಅರ್ಜಿ ಸಲ್ಲಿಸುವವರು ಬಿ.ಎಸ್ಸಿ, ಬಿ.ಟೆಕ್ ಪೂರ್ಣಗೊಳಿಸಿರಬೇಕು.
* ಪ್ರಾಜೆಕ್ಟ್ ಅಸಿಸ್ಟೆಂಟ್ (RS & GIS) ಹುದ್ದೆಗೆ ಅರ್ಜಿ ಸಲ್ಲಿಸುವವರು ಪದವಿ, ಬಿ.ಎಸ್ಸಿ, ಬಿಇ/ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.
ಆಯ್ಕೆ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ಕೌಶಲ ಪರೀಕ್ಷೆ
* ಸಂದರ್ಶನ
ಸಂದರ್ಶನ ದಿನಾಂಕ:
ಧಾರವಾಡದ ಕೃಷಿ ನಗರ ಚೇಂಬರ್ ಆಫ್ ಅಸೋಸಿಯೇಟ್ ಡೈರೆಕ್ಟರ್ ಆಫ್ ರಿಸರ್ಚ್ ನಲ್ಲಿ ಜುಲೈ 10 ರಂದು ಸಂದರ್ಶನ ನಡೆಸಲಾಗುತ್ತದೆ.