ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗಾವಕಾಶ: ಲೈಬ್ರರಿ ಸೂಪರ್ ವೈಸರ್ ಹುದ್ದೆಗೆ ಅರ್ಜಿ ಆಹ್ವಾನ

On: July 8, 2024 2:40 PM
Follow Us:
---Advertisement---

(gram panchayat:) ದಾವಣಗೆರೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರ:
ಲೈಬ್ರರಿ ಸೂಪರ್ ವೈಸರ್

ಹುದ್ದೆಯ ಸಂಖ್ಯೆ:
16

ಉದ್ಯೋಗದ ಸ್ಥಳ:
ದಾವಣಗೆರೆ

ವಿದ್ಯಾರ್ಹತೆ:
ದಾವಣಗೆರೆ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್ ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಜುಲೈ 20, 20214 ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವೇತನ:
15,196

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ:
* PWD ಅಭ್ಯರ್ಥಿಗಳು: ರೂ.100/-
* SC/ST/ಪ್ರವರ್ಗ-I/ಮಾಜಿ ಸೈನಿಕ ಅಭ್ಯರ್ಥಿಗಳು: ರೂ.200/-
* ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/-
* ಸಾಮಾನ್ಯ ಅಭ್ಯರ್ಥಿಗಳು: ರೂ.500/-

ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://sevasindhuservices.karnataka.gov.in/login.do? ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಜುಲೈ 20, 2024

Join WhatsApp

Join Now

Join Telegram

Join Now

Leave a Comment