ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

UCO Bankನಲ್ಲಿ ಉದ್ಯೋಗ: ಅರ್ಹ ಅಭ್ಯರ್ಥಿಗಳು ಅರ್ಜಿ ಆಹ್ವಾನ

On: July 12, 2024 4:14 PM
Follow Us:
---Advertisement---

(UCO Bank) ಯುಸಿಒ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ನೇಮಕಾತಿ ಬ್ಯಾಂಕ್:
ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ಲಿಮಿಟೆಡ್

ಹುದ್ದೆಯ ವಿವರ:
ಅಪ್ರೆಂಟಿಸ್ ತರಬೇತುದಾರರು

ಹುದ್ದೆಗಳ ಸಂಖ್ಯೆ:
544

ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ:
11

ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಬಿಎಸ್ಸಿ / ಬಿಇ / ಬಿ.ಟೆಕ್ / ಎಂ.ಟೆಕ್ / ಎಂಎಸ್ಸಿ / ಇತರೆ ಪದವಿ, ಸ್ನಾತಕೋತ್ತರ ಪದವಿ ಪಾಸಾದವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ಲಿಮಿಟೆಡ್ ನ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 20 ರಿಂದ ಗರಿಷ್ಠ 28 ವರ್ಷದವರೆಗೆ ವಯಸ್ಸಿನ ಮಿತಿ ಇರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:
02-07-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
16-07-2024 ರ ರಾತ್ರಿ 12 ಗಂಟೆವರೆಗೆ

ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://nats.education.gov.in/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

Join WhatsApp

Join Now

Join Telegram

Join Now

Leave a Comment