ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಬರುವ ನೈರುತ್ಯ ರೈಲ್ವೆ ಹುಬ್ಬಳ್ಳಿ ಇಲಾಖೆಯಲ್ಲಿ ಖಾಲಿ ಇರುವ 87 ಫೆಸಿಲಿಟೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆಸಕ್ತರು ಅರ್ಜಿಸಲ್ಲಿಸಿ ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. ಪ್ರತಿದಿನ ಇನ್ನು ಹೆಚ್ಚಿನ ಮಾಹಿತಿಯನ್ನು ಮಾಡೆಯಲು ನಮ್ಮ ವಾಟ್ಸಾಪ್ ಹಾಗು ಟೆಲಿಗ್ರಾಮ್ ಚಾನಲ್ ಸೇರಿ.
ಹುದ್ದೆಗಳ ವಿವರ ಹೀಗಿದೆ:
ನೈರುತ್ಯ ರೈಲ್ವೆ ಹುಬ್ಬಳ್ಳಿ ಇಲಾಖೆ
ಕೆಲಸದ ಸ್ಥಳ: ಕರ್ನಾಟಕ
ಅರ್ಜಿಸಲ್ಲಿಸುವ ವಿಧಾನ: ಆಫ್ಲೈನ್
ಹುದ್ದೆಗಳ ಸಂಖ್ಯೆ: 87
ಪೋಸ್ಟ್ ಹೆಸರು: ATVM
ಫೆಸಿಲಿಟೇಟರ್ಸಂಬಳ: ನೈಋತ್ಯ ರೈಲ್ವೆ ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ:
KSR ಬೆಂಗಳೂರು ನಗರ-16
ಹುದ್ದೆಗಳುಬೆಂಗಳೂರು-5
ಹುದ್ದೆಗಳುಯಶವಂತಪುರ-8
ಹುದ್ದೆಗಳುತುಮಕೂರು-4
ಹುದ್ದೆಗಳುಕೃಷ್ಣರಾಜಪುರಂ-6
ಹುದ್ದೆಗಳುಕೆಂಗೇರಿ-4
ಹುದ್ದೆಗಳುಹಿಂದೂಪುರ-5
ಮಾಲೂರು-3
ರಾಮನಗರ-2
ಕುಪ್ಪಂ-2
ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-4
ಬಂಗಾರಪೇಟೆ-3
ಇನ್ನೂ ಹೆಚ್ಚಿನ ವಿವರಣೆಗೆ ಕೆಳಗಡೆ ಕೊಟ್ಟಿರುವ PDF ನೋಡಿ
ವಿದ್ಯಾರ್ಹತೆ: ನೈಋತ್ಯ ರೈಲ್ವೆ ನಿಯಮಗಳ ಪ್ರಕಾರ
ವಯೋಮಿತಿ: ನೈಋತ್ಯ ರೈಲ್ವೆ ನಿಯಮಗಳ ಪ್ರಕಾರ
ಅರ್ಜಿ ಶುಲ್ಕ:ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿಸಲ್ಲಿಸುವ ಪ್ರಮುಖ ದಿನಾಂಕಗಳು:ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23-07-2024
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-ಆಗಸ್ಟ್-2024
ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಗಾಗಿ PDF ನೋಡಿ
ಈ ಹುದ್ದೆಯ ಕುರಿತು ಅಧಿಕೃತ ವೆಬ್ಸೈಟ್ ಲಿಂಕ್