ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಲ್ಲಿ(National bank for Agriculture and Rural Development (NABARD notification)) ಖಾಲಿ ಇರುವ 100ಕ್ಕೂ ಹೆಚ್ಚು ಅಸಿಸ್ಟೆಂಟ್ ಮ್ಯಾನೇಜರ್(Assistant Manager notification)ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ನೇಮಕಾತಿಯಲ್ಲಿ ಭರ್ತಿ ಮಾಡಿಕೊಳ್ಳುತ್ತಿರುವ ಅಸಿಸ್ಟೆಂಟ್ ಮ್ಯಾನೇಜರ್ (Assistant Manager job) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು, ಮಾಸಿಕ ವೇತನ ವಿವರ ಸೇರಿದಂತೆ ವಿವಿಧ ಮಾಹಿತಿಗಳನ್ನು ಈ ಕೆಳಗಿನ ಭಾಗದಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಪೂರ್ಣ ಅರ್ಹತೆಗಳನ್ನು ತಿಳಿದುಕೊಂಡು ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಆಗಸ್ಟ್ 15, 2024ರ ಒಳಗಾಗಿ ಅರ್ಜಿ ಸಲ್ಲಿಸಿ.
Nabard Job news-ನೇಮಕಾತಿ ವಿವರ :
• ನೇಮಕಾತಿ ಇಲಾಖೆ : NABARD Department • ಹುದ್ದೆಗಳ ಹೆಸರು : Assistant Manager • ಹುದ್ದೆಗಳ ಸಂಖ್ಯೆ : 102
ವಿದ್ಯಾರ್ಹತೆ : Educational Qualification
ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ವಿಷಯಗಳಲ್ಲಿ ಪದವಿ ಮುಗಿಸಿರುವವರು ಅರ್ಜಿ ಸಲ್ಲಿಸಬಹುದು.BBA/ BMS / BE / B. Tech ಪದವಿ
Age limit-ವಯೋಮಿತಿ ಅರ್ಹತೆಗಳು- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ಹಾಗೂ ಗರಿಷ್ಠ 30 ವರ್ಷದ ವಯೋಮಿತಿಯಲ್ಲಿರಬೇಕು.
ಆಯ್ಕೆಯಾದವರಿಗೆ ಸಿಗುವ ವೇತನ : Pay scale
NABARD Assistant Manager Recruitment – ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ₹28,150 ರಿಂದ ₹66,864 ರೂ. ವರೆಗೆ ಮಾಸಿಕ ವೇತನ ಇರಲಿದೆ.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ₹800/-• SC, ST, Cat 1 ಹಾಗೂ ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ – ₹150/-
Application dates-ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಮುಖ ದಿನಾಂಕಗಳು :
• ಆನ್ಲೈನ್ ಅರ್ಜಿ ನೊಂದಣಿ ಆರಂಭ ದಿನಾಂಕ : 27 ಜುಲೈ 2024• ಆನ್ಲೈನ್ ಅರ್ಜಿ ನೋಂದಣಿಗೆ ಕೊನೆಯ ದಿನಾಂಕ : 15 ಆಗಸ್ಟ್ 2024
usefull website links-ಪ್ರಮುಖ ಲಿಂಕ್ ಗಳು :
• ಅರ್ಜಿ ಸಲ್ಲಿಸುವ ಲಿಂಕ್ – Apply Now
• ಅಧಿಸೂಚನೆ – Download