ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಶಿವಮೊಗ್ಗ ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳ ನೇಮಕಾತಿ; ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ

On: August 5, 2024 12:29 PM
Follow Us:
---Advertisement---

ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. 

ಈ ಹುದ್ದೆಗಳ ವಿವರ ಹೀಗಿದೆ:
ಇಲಾಖೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆಗಳ ಹೆಸರು : ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು
ಉದ್ಯೋಗ ಸ್ಥಳ : ಶಿವಮೊಗ್ಗ
ಅಂಗನವಾಡಿ ಕಾರ್ಯಕರ್ತೆಯರು-127
ಅಂಗನವಾಡಿ ಸಹಾಯಕಿಯರು-448
ಒಟ್ಟು ಹುದ್ದೆಗಳು: 575

ಶಿವಮೊಗ್ಗ ಜಿಲ್ಲೆಯಲ್ಲಿ,ಭದ್ರಾವತಿ,ಹೊಸನಗರ,ಸಾಗರ,ಶಿಕಾರಿಪುರ,ಸೊರಬ,ತೀರ್ಥಹಳ್ಳಿ ತಾಲೂಕಿನಲ್ಲಿ ಹುದ್ದೆಗಳು ಖಾಲಿ ಇದೆ.

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ವಿದ್ಯಾರ್ಹತೆ?
ಅಂಗನವಾಡಿ ಕಾರ್ಯಕರ್ತೆ – PUC
ಅಂಗನವಾಡಿ ಸಹಾಯಕಿ – SSLC
ವಯೋಮಿತಿ: 19 ರಿಂದ 35 ವರ್ಷಗಳು
ಮೀಸಲಾತಿ ಇರುವವರಿಗೆ ವಯೋಮಿತಿಯಲ್ಲಿ ಸಡಲಿಕೆ ಇರುತ್ತದೆ

ಅಭ್ಯರ್ಥಿಗಳು ಅರ್ಜಿಸಲ್ಲಿಸಲು ಬೇಕಾಗುವ ದಾಖಲೆ?
ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ
ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
ನಿವಾಸಿ ದೃಡೀಕರಣ ಪತ್ರ
ಜಾತಿ ಪ್ರಮಾಣ ಪತ್ರ

ಈ ಹುದ್ದೆಗಳಿಗೆ ಅರ್ಜಿಶುಲ್ಕ ಇರುವುದಿಲ್ಲ

ಪ್ರಮುಖ ದಿನಾಂಕಗಳು:
ಅರ್ಜಿಹಾಕುವ ಪ್ರಾರಂಭದ ದಿನಾಂಕ : ಜುಲೈ 30, 2024
ಕೊನೆಯ ದಿನಾಂಕ : ಆಗಸ್ಟ್ 29, 2024
ಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ

Join WhatsApp

Join Now

Join Telegram

Join Now

Leave a Comment