Site icon Kannada News-suddikshana

ಭಾರತೀಯ ರೈಲ್ವೆಯಲ್ಲಿ 1,376 ಹುದ್ದೆಗಳ ನೇಮಕಾತಿ: ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ರೈಲ್ವೆಯಲ್ಲಿ 1,376 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಡಯೆಟಿಷಿಯನ್‌, ಕ್ಲಿನಿಕಲ್‌ ಸೈಕಾಲಜಿಸ್ಟ್‌, ಡೆಂಟಲ್‌ ಹೈಜೀನಿಸ್ಟ್‌, ನರ್ಸಿಂಗ್‌ ಸೂಪರಿಂಟೆಂಡೆಂಟ್‌, ಹೆಲ್ತ್‌ ಇನ್ಸ್‌ಪೆಕ್ಟರ್‌, ಮಲೇರಿಯಾ ಇನ್ಸ್‌ಪೆಕ್ಟರ್‌ ಹುದ್ದೆಗಳು ಖಾಲಿ ಇವೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆಗಸ್ಟ್‌ 17ರಿಂದ ಆರಂಭವಾಗಲಿದೆ. ಅರ್ಜಿ ಸಲ್ಲಿಸಲು ಕೊನೆಯ
ದಿನಾಂಕ ಸೆಪ್ಟೆಂಬರ್‌ 16, 2024.

ಅಭ್ಯರ್ಥಿಗಳು ಸಂಪೂರ್ಣ ವಿವರಗಳಿಗಾಗಿ ವೆಬ್‌ಸೈಟ್‌ https://indianrailways.gov.in/ ಗೆ ಭೇಟಿ ನೀಡಬಹುದು.

Exit mobile version