ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ; ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

On: August 21, 2024 12:23 PM
Follow Us:
---Advertisement---

ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಬೆಂಗಳೂರು ಮೆಟ್ರೊದಲ್ಲಿದೆ ಉದ್ಯೋಗಾವಕಾಶ, ಆಸಕ್ತರು ಅರ್ಜಿಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ ಹೀಗಿದೆ:Metro Rail Corporation Limited (BMRCL) Recruitment 2024ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ( BMRCL )
ಇಲಾಖೆ ಹೆಸರು : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ( BMRCL )
ಕೆಲಸದ ಸ್ಥಳ: ಬೆಂಗಳೂರು
ಈ ಹುದ್ದೆಗೆ ಅರ್ಜಿಸಲ್ಲಿಸುವ ಬಗೆ: ಆಪ್ಲೈನ್ ಮೂಲಕ
ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ
ಸಂಬಳ: 32000/-
ಒಟ್ಟು ಹುದ್ದೆಗಳು 58

ವಯೋಮಿತಿ: 65 ವರ್ಷದ ಒಳಗಿನವರು ಅರ್ಜಿಸಲ್ಲಿಸಬಹುದುಮೀಸಲಾತಿ ಇರುವವರಿಗೆ ವಯೋಮಿತಿಯಲ್ಲಿ ಸಡಲಿಕೆ ಇರುತ್ತದೆ.
ಆಯ್ಕೆ ವಿಧಾನ: ದೈಹಿಕ ಪರೀಕ್ಷೆ, ಅರ್ಹತೆ, ಅನುಭವ ಮತ್ತು ಸಂದರ್ಶನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಳಾಸಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು – ೫೬೦೦೨೭

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09- 09 -2024
ಈ ಹುದ್ದೆಯ ಕುರಿತು PDF
ಈ ಹುದ್ದೆಯ ಅಧಿಕೃತ ವೆಬ್ಸೈಟ್ english.bmrc.co.in

Join WhatsApp

Join Now

Join Telegram

Join Now

Leave a Comment